Webdunia - Bharat's app for daily news and videos

Install App

ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಅಧಿಕಾರಿ ವರ್ಗಾವಣೆ

Webdunia
ಭಾನುವಾರ, 23 ಡಿಸೆಂಬರ್ 2018 (17:14 IST)
ಸುಳ್ವಾಡಿ ಗ್ರಾಮದ ದೇವಸ್ಥಾನದಲ್ಲಿ ನಡೆದ ವಿಷಪ್ರಸಾದ ಪ್ರಕರಣದಲ್ಲಿ ಆರೋಪಿಗಳಿಗೆ ಕ್ರಿಮಿನಾಶಕ ನೀಡಿದ್ದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.

ಕೃಷಿ ಅಧಿಕಾರಿ ಸಿದ್ದಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ.

ವಿಷ ಪ್ರಸಾದ ಪ್ರಕರಣದಲ್ಲಿ ಪ್ರಸಾದ ಸೇವಿಸಿ 17 ಜನರು ಮೃತಪಟ್ಟಿದ್ದರು. ಕ್ರಿಮಿನಾಶಕವನ್ನು ಕೃಷಿ ಕೇಂದ್ರದ ಸಹಾಯಾಧಿಕಾರಿ ಸಿದ್ದಯ್ಯ ಸರಬರಾಜು ಮಾಡಿದ್ದಾಗಿ ಆರೋಪಿಗಳು ಪೊಲೀಸ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದರು.

ಕುರಿತು ತಮ್ಮ ಹೇಳಿಕೆ ನೀಡಿದ್ದ ಕೃಷಿ ಅಧಿಕಾರಿ ಸಿದ್ದಯ್ಯ, ಬೆಳೆಗಳಿಗೆ ಸಿಂಪಡಿಸಲು ಅಗತ್ಯವಿರುವುದರಿಂದ ಕೀಟನಾಶಕಗಳಿಗೆ ಬೇಡಿಕೆ ಇಟ್ಟಿದ್ದರು. ಹಿನ್ನೆಲೆ ನಾನು ಮಾನೋಕ್ರೋಟೊಪಾಸ್ ಕ್ರಿಮಿನಾಶಕವನ್ನು ನೀಡಿದ್ದಾಗಿ ತಿಳಿಸಿದ್ದರು.
ಇದರೊಂದಿಗೆ ಆರೋಪಿ ಅಂಬಿಕಾ ಅವಳೊಂದಿಗೆ ಕೃಷಿ ಅಧಿಕಾರಿ ಸಿದ್ದಯ್ಯ ಅವರಿಗೆ ಅನೈತಿಕ ಸಂಬಂಧವಿತ್ತು ಎಂದು ಕೆಲವು ಗ್ರಾಮಸ್ಥರು ಆರೋಪಿಸಿದ್ದರು. ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೃಷಿ ಇಲಾಖೆ ಉನ್ನತಾಧಿಕಾರಿಗಳು ಅಧಕಾರಿ ಸಿದ್ದಯ್ಯ ಅವರನ್ನು ಬೆಂಗಳೂರು ಕೇಂದ್ರ ಕೃಷಿ ಕಚೇರಿಗೆ ವರ್ಗಾಯಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments