Publish Date: Sat, 02 Nov 2019 (17:27 IST)
Updated Date: Sat, 02 Nov 2019 (17:29 IST)
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಫುಲ್ ಗರಂ ಆಗಿದ್ದಾರೆ.
ಸುಮಲತಾಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭಾರೀ ಬೆಂಬಲ ಕೊಟ್ಟಿತ್ತು. ಈಗ ನಡೆಯಲಿರೋ ಉಪ ಚುನಾವಣೆಯಲ್ಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ಕೊಡಲೇಬೇಕು ಎಂದಿದ್ದಾರೆ.
ಸುಮಲತಾ ಗೆಲುವಿಗೆ ಬಿಜೆಪಿ ಸಾಕಷ್ಟು ಶ್ರಮಿಸಿದೆ. ಹೀಗಾಗಿ ಅವರು ಉಪ ಚುನಾವಣೆಯಲ್ಲಿ ಬೆಂಬಲ ಕೊಡುತ್ತಾರೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.