Select Your Language

Notifications

webdunia
webdunia
webdunia
webdunia

ಮನೆ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸುಮಲತಾ

ಮನೆ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸುಮಲತಾ
ಮಂಡ್ಯ , ಬುಧವಾರ, 1 ಸೆಪ್ಟಂಬರ್ 2021 (10:25 IST)
ಮಂಡ್ಯ: ಸ್ವಕ್ಷೇತ್ರದಲ್ಲಿ ಮನೆ ಮಾಡುವುದಾಗಿ ಕ್ಷೇತ್ರದ ಜನರಿಗೆ ಕೊಟ್ಟ ಭರವಸೆಯಂತೇ ನಟಿ, ಸಂಸದೆ ಸುಮಲತಾ ಅಂಬರೀಶ್ ಇಂದು ಪೂಜೆ ನೆರವೇರಿಸಿದ್ದಾರೆ.


ಹನಕೆರೆ ಗ್ರಾಮದಲ್ಲಿ ಸುಮಲತಾ ಇಂದು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಶಾಸ್ತ್ರೋಸ್ತ್ರಕ್ತವಾಗಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿದೆ.

ಈ ವೇಳೆ ಸುಮಲತಾ ಅಂಬರೀಶ್ ಜೊತೆಗೆ ಅವರ ಅಭಿಮಾನಿಗಳು, ಬೆಂಬಲಿಗರು ಭಾಗಿಯಾಗಿದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮಂಡ್ಯ ಪ್ರವಾಸದಲ್ಲಿರುವ ಸುಮಲತಾ ಈ ಬಾರಿ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣ ಕೆಲಸಕ್ಕೆ ಮುಂದಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಅಡುಗೆ ಅನಿಲ ದರ ಹೆಚ್ಚಳದ ಶಾಕ್!