Daily Horoscope
✕

ಸೀಲ್ ಡೌನ್ ಏರಿಯಾದಲ್ಲಿ ಸುಮಲತಾ ಅಂಬರೀಶ್

Webdunia
ಭಾನುವಾರ, 10 ಮೇ 2020 (22:48 IST)
ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾದ ಬಳಿಕ ಸೀಲ್ ಡೌನ್ ಮಾಡಲಾದ ಪ್ರದೇಶದಲ್ಲಿ ಸಂಸದೆ ಸುಮಲತಾ ಅಂಬರೀಶ್ ಕಾಣಿಸಿಕೊಂಡಿದ್ದಾರೆ.  

ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಎರಡು ಕರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿ ಸೀಲ್ ಡೌನ್ ಆಗಿರುವ ಜಾಗಿನಕೆರೆ ಗ್ರಾಮಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿದ್ದಾರೆ. ಗ್ರಾಮಸ್ಥರ ಜೊತೆ ಮಾತನಾಡಿ ಆತ್ಮವಿಶ್ವಾಸದಿಂದ ಕೊರೊನಾ ಎದುರಿಸಿ ಮಹಾಮಾರಿಯ ಅಟ್ಟಹಾಸವನ್ನು ಮಟ್ಟಹಾಕಿ ಆರೋಗ್ಯವಂತ ಸಮಾಜದ ನಿರ್ಮಾಣ ಮಾಡೋಣ ಎಂದು ವಿಶ್ವಾಸ ತುಂಬಿದರು.

ಕೊರೋನಾ ಮಹಾಮಾರಿಯ ಬಗ್ಗೆ ಹೆದರಬೇಕಾಗಿಲ್ಲ. ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಿ ಮುಖಕ್ಕೆ ಮಾಸ್ಕ್ ಅಳವಡಿಸಿಕೊಂಡು ಕೈಗಳನ್ನು ಸ್ಯಾನಿಟೈಸರ್ ಇಲ್ಲವೇ ಸೋಪಿನಿಂದ ತೊಳೆದುಕೊಂಡು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು  ಮನವಿ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments