Publish Date: Sat, 01 Jun 2019 (17:36 IST)
Updated Date: Sat, 01 Jun 2019 (17:38 IST)
ಮಂಡ್ಯ ನೂತನ ಸಂಸದೆ ಸುಮಲತಾ ಅಂಬರೀಶ್ ಮಾಜಿ ಸಚಿವರಿಗೆ ಶುಭಾಶಯ ಕೋರಿದ್ದಾರೆ.
ಮಾಜಿ ಸಚಿವ ಚಲುವರಾಯಸ್ವಾಮಿಗೆ ಶುಭ ಕೋರಿದ್ದಾರೆ ಸುಮಲತಾ.
ಚೆಲುವರಾಯಸ್ವಾಮಿ ಹುಟ್ಟುಹಬ್ಬಕ್ಕೆ ಶುಭಾಶಯ ಹೇಳಿದ್ದಾರೆ ಮಂಡ್ಯ ನೂತನ ಸಂಸದೆಯಾಗಿರುವ ಸುಮಲತಾ ಅಂಬರೀಶ್.
ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರವಾಗಿ ಚೆಲುವರಾಯಸ್ವಾಮಿ ಕೆಲಸ ಮಾಡಿದ್ದಾರೆಂಬ ಮಾತು ಕೇಳಿ ಬಂದಿತ್ತು.
ನನ್ನ ಹಿತೈಷಿ ಹಾಗೂ ಮಂಡ್ಯ ಜನರ ಪ್ರೀತಿಗೆ ಪಾತ್ರರಾದ ಚಲುವರಾಯಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಫೇಸ್ ಬುಕ್ ನಲ್ಲಿ ಚಲುವರಾಯಸ್ವಾಮಿ ಗೆ ಶುಭ ಕೋರಿದ್ದಾರೆ ಸುಮಲತಾ.