Daily Horoscope
✕

ಅಮಿತ್​​ ಶಾ ಸ್ವಾಗತ ಫ್ಲೆಕ್ಸ್​​ನಲ್ಲಿ ಸುಮಲತಾ

Webdunia
ಗುರುವಾರ, 29 ಡಿಸೆಂಬರ್ 2022 (16:47 IST)
BJP ಫ್ಲೆಕ್ಸ್‌ನಲ್ಲಿ ಮಂಡ್ಯ ಸಂಸದೆ ಸುಮಲತಾ ರಾರಾಜಿಸಿದ್ದಾರೆ. ಅಮಿತ್‌ ಶಾಗೆ ಸ್ವಾಗತ ಕೋರಿರುವ ಫ್ಲೆಕ್ಸ್‌ನಲ್ಲಿ ಸುಮಲತಾ ಫೋಟೋ ಹಾಕಲಾಗಿದೆ. ನಾಳೆ ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬರ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ವಾಗತಕ್ಕೆ ಫ್ಲೆಕ್ಸ್​​ ಹಾಕಲಾಗಿದೆ. BJP ಬೃಹತ್ ಸಮಾವೇಶದ ಫ್ಲೆಕ್ಸ್‌ನಲ್ಲಿ ಸುಮಲತಾ ಭಾವಚಿತ್ರ ರಾರಾಜಿಸಿದೆ. ಸಂಸದೆ ಆಪ್ತ ಸಚ್ಚಿದಾನಂದ ಸ್ವಾಗತ ಕೋರಿರುವ ಫ್ಲೆಕ್ಸ್‌ನಲ್ಲಿ ಸುಮಲತಾರ ಫೋಟೋ ಹಾಕಲಾಗಿದೆ. ಇಂಡವಾಳು ಸಚ್ಚಿದಾನಂದ ಈಗಾಗಲೇ BJP ಸೇರಿದ್ದಾರೆ. ಸಂಸದೆ ಸುಮಲತಾ ಅವರು ಅಮಿತ್​ ಶಾ ಜೊತೆ ವೇದಿಕೆ ಹಂಚಿಕೊಳ್ತಾರಾ ಎಂಬ ಪ್ರಶ್ನೆ ಮೂಡಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಮುಂದಿನ ಸುದ್ದಿ
Show comments