ಸುಮಲತಾ ಕಾಂಗ್ರೆಸ್ ಸೇರ್ಪಡೆ ?

Webdunia
ಶನಿವಾರ, 1 ಜೂನ್ 2019 (17:59 IST)
ಭವಿಷ್ಯದ ರಾಜಕಾರಣಕ್ಕಾಗಿ ಕೈ ಹಿಡಿಯುತ್ತಾರಾ ನೂತನ ಸಂಸದೆ..? ಎನ್ನುವ ಪ್ರಶ್ನೆಗಳು ಕೇಳಿಬರಲಾರಂಭಿಸಿವೆ.

ಮಂಡ್ಯದಲ್ಲಿ ಸುಮಲತಾ ಕಾಂಗ್ರೆಸ್ ಸೇರುವ ಸುಳಿವು ನೀಡುತ್ತಿವೆ ಫ್ಲೆಕ್ಸ್, ಕಟೌಟ್ ಗಳು.

ಕಾಂಗ್ರೆಸ್ ರಾಜ್ಯ, ಜಿಲ್ಲಾ ಮುಖಂಡರೊಂದಿಗೆ ರಾರಾಜಿಸುತ್ತಿವೆ ಸುಮಲತಾ ಭಾವಚಿತ್ರ.

ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್, ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯ ಕೈ ಮುಖಂಡರ ಭಾವಚಿತ್ರದ ಜೊತೆ ಸುಮಲತಾ ಚಿತ್ರವಿದೆ.

ಉಚ್ಛಾಟಿತ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಫೋಟೊ ಮಿಂಚಿಂಗ್ ನಲ್ಲಿದ್ದಾರೆ.

ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟು ಹಬ್ಬಕ್ಕೆ ಶುಭಕೋರಿ ಮಂಡ್ಯ ಜಿಲ್ಲಾದ್ಯಂತ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ.

ಫೆಕ್ಸ್ ಗಳಲ್ಲಿ ನೂತನ ಸಂಸದೆ ಭಾವಚಿತ್ರ ಹಾಕಿಕೊಂಡಿರುವ ಕೈ ಮುಖಂಡರು ರಾಜಕೀಯ ಚರ್ಚೆಗೆ ಕಾರಣವಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments