Webdunia - Bharat's app for daily news and videos

Install App

ಯಡಿಯೂರಪ್ಪರನ್ನು ಭೇಟಿಯಾದ ಸಂಸದೆ ಸುಮಲತಾ

Webdunia
ಭಾನುವಾರ, 26 ಮೇ 2019 (14:18 IST)
ಬೆಂಗಳೂರು : ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್‌ ಡಾಲರ್ಸ್‌ ಕಾಲೋನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿ ಚುನಾವಣೆಯಲ್ಲಿ ಬೆಂಬಲಿಸಿದ್ದಕ್ಕೆ  ಧನ್ಯವಾದಗಳನ್ನು ಸಲ್ಲಿಸಿದ್ದಾರೆ.



 
ನನಗೆ ಬೆಂಬಲ ನೀಡಿದ ಬಿಜೆಪಿಗೆ ಧನ್ಯವಾದ ಸಲ್ಲಿಸಬೇಕು.ಸುನಾಮಿ ರೀತಿ ಬಿಜೆಪಿ ಗೆಲುವು ಸಾಧಿಸಿದೆ,ನನ್ನ ಕಡೆಯಿಂದ ಅಭಿನಂದನೆ. ಎಲ್ಲಾ ಪಕ್ಷಗಳು ನನ್ನ ಪರ ನಿಂತಿದ್ದವು. ನನ್ನ ಗೆಲುವಿಗೆ ಯಾರು ಕಾರಣಕರ್ತರು ಅವರೆಲ್ಲರಿಗೂ ನನ್ನ ಧನ್ಯವಾದಗಳು ಎಂದರು.

 
ಮಂಡ್ಯ ಜಿಲ್ಲೆಯ ರೈತರೇ ನನ್ನ ಮೊದಲ ಆದ್ಯತೆ. ಅದೇ ನನ್ನ ಮೊದಲ ಕರ್ತವ್ಯ ಎಂದು ಸುಮಲತಾ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments