ರಾಜಕೀಯಕ್ಕೆ ಬಂದು ನಾಟಕ ಮಾಡ್ಬೇಕಿಲ್ಲ ಎಂದ ಸುಮಲತಾ

Webdunia
ಗುರುವಾರ, 28 ಮಾರ್ಚ್ 2019 (13:03 IST)
ನನ್ನ ಬಗ್ಗೆ ಒಂದೂ ದಿನವೂ ಹೇಳದೇ, ನನ್ನ ಹೆಸರು ಹೇಳದೇ ಜೆಡಿಎಸ್ ನಾಯಕರಿಗೆ ಇರಲು ಆಗುತ್ತಾನೇ ಇಲ್ಲ ಅಂತ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.

ಪ್ರತಿದಿನ ಬೆಳಿಗ್ಗೆ ದೇವರನ್ನು ನೆನಪಿಸಿಕೊಳ್ಳದೇ ಇದ್ದರೂ ನನ್ನ ಹೆಸರನ್ನು ಜೆಡಿಎಸ್ ನವರು ನೆನಪಿಸಿಕೊಳ್ಳುತ್ತಾರೆ. ನನಗೆ ರಾಜಕೀಯಕ್ಕೆ ಬಂದು ನಾಟಕ ಮಾಡಬೇಕಾಗಿಲ್ಲ. 40 ವರ್ಷಗಳಿಂದಲೂ ನಟನೆ ಮಾಡುತ್ತಿದ್ದೇನೆ. ನಾವು ಯಾರನ್ನೂ ಟಾರ್ಗೆಟ್ ಮಾಡಲ್ಲ. ಯಾರ ವಿರುದ್ಧವೂ ದ್ವೇಷ ಮಾಡಲ್ಲ ಎಂದರು.

ಪ್ರಚಾರಕ್ಕೆ ಬಂದವರನ್ನು ಕೆಟ್ಟ ಕೆಟ್ಟ ಮಾತುಗಳಿಂದ ನಿಂದಿಸುವುದಿಲ್ಲ. ನಾನು ಬಿಜೆಪಿ ಅಭ್ಯರ್ಥಿ ಅಲ್ಲ ಅಂತಾನೂ ಸಚಿವ
ಪುಟ್ಟರಾಜುಗೆ ಸುಮಲತಾ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಟೆರರ್ ವೈದ್ಯ ಗ್ಯಾಂಗ್ ಅರೆಸ್ಟ್ ಆಗಿ ಭಾರತವನ್ನು ಸೇವ್ ಮಾಡಿದ್ದಕ್ಕೆ ಮೂಲ ಕಾರಣ ಇದೇ ಐಪಿಎಸ್ ಆಫೀಸರ್

ಭಯೋತ್ಪಾದಕ ಚಟುವಟಿಕೆಗೆ ವೈದ್ಯರನ್ನೇ ಬಳಸಿದ್ದು ಯಾಕೆ: ಇಲ್ಲಿದೆ ಶಾಕಿಂಗ್ ಕಾರಣ

ಬಿಜೆಪಿಯೇ ಬಾಂಬ್ ಬ್ಲಾಸ್ಟ್ ಮಾಡಿರಬಹುದು ಎಂದ ಜಮೀರ್ ಅಹ್ಮದ್: ನಾಚಿಕೆಯಾಗಲ್ವಾ ಎಂದ ನೆಟ್ಟಿಗರು

ಕಾಂಗ್ರೆಸ್ ಪಕ್ಷವನ್ನೇ ಮುಗಿಸಿಬಿಡ್ತೀನಿ ಹುಷಾರ್ ಎಂದ ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments