ಯಶ್, ದರ್ಶನ್ ಅಭಿಮಾನಿಗಳದ್ದು ಮತಗಳಾಗಿ ಬರೋ ನಂಬಿಕೆ ಇಲ್ಲ ಎಂದ ಸುಮಲತಾ

Webdunia
ಗುರುವಾರ, 4 ಏಪ್ರಿಲ್ 2019 (20:36 IST)
ನಟ ಯಶ್ ಮತ್ತು ದರ್ಶನ್ ಅವರ ಎಲ್ಲ ಅಭಿಮಾನಿಗಳು ಮತಗಳಾಗಿ ಬರುತ್ತವೆ ಎಂಬ ನಂಬಿಕೆಯಿಲ್ಲ. ಹೀಗಂತ ಸುಮಲತಾ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಪಕ್ಷೇತರ ಅಭ್ಯರ್ಥಿ ಮಹಿಳೆಯಾಗಿ  ಎದುರಿಸುತ್ತಿದ್ದೇನೆ. ಸರ್ಕಾರದ ವಿರುದ್ಧ ಹೋರಾಡಲು  ಅನಿವಾರ್ಯವಾಗಿ ಪಕ್ಷೇತರರಾಗಿ ನಿಂತರೆ ಎಲ್ಲಾ ಪಕ್ಷಗಳಿಂದ ಸಹಕಾರ ಸಿಗಲಿದೆ ಎಂಬ ಸಂದೇಶ ಬಂತು. ಯಾವುದೇ ಪಕ್ಷವನ್ನು ಸೇರಬಹುದಿತ್ತು. ಆದರೂ ನಾನು ಈ  ತೀರ್ಮಾನ ಕೈಗೊಂಡೆ. ಜನಾಭಿಪ್ರಾಯಕ್ಕೆ ಬೆಲೆಕೊಟ್ಟು ತೀರ್ಮಾನಕ್ಕೆ ಬಂದೆ ಎಂದರು.

ಬೇಷರತ್ತು ಬೆಂಬಲ ನೀಡಿರುವ ಯಡಿಯೂರಪ್ಪ ಯಾವುದೇ ವಿಚಾರ ಚರ್ಚಿಸಿಲ್ಲ. ನನ್ನ ನಡೆ ಕ್ಷೇತ್ರದ ಜನತೆಯ ತೀರ್ಮಾನದಂತೆ ಇರುತ್ತದೆ ಎಂದರು.

ರಜನಿಕಾಂತ್ ಮತ್ತು ಚಿರಂಜೀವಿ ಅವರನ್ನು ಕರೆದಿಲ್ಲ. ಅಭಿಮಾನಿಗಳನ್ನು ಎಲ್ಲರೂ ಮತವಾಗಿ ಪರಿವರ್ತನೆ ಆಗುತ್ತದೆ ಎನ್ನುವುದಿಲ್ಲ. ಬಿ.ಎಸ್.ಯಡಿಯೂರಪ್ಪ ಅವರಿಗೆ ಚುನಾವಣೆಯಲ್ಲಿ ಪ್ರಚಾರಕ್ಕೆ ಬನ್ನಿ ಎಂದು ನಾನು ಕರೆದಿಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments