ಸುಮಲತಾ-ಸಿದ್ದು ಭೇಟಿ; ಡಿಸಿಎಂ ಹೇಳಿದ್ದೇನು?

Webdunia
ಗುರುವಾರ, 21 ಫೆಬ್ರವರಿ 2019 (16:36 IST)
ಸುಮಲತಾ ಅಂಬರೀಷ್ ಅವರು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿರುವ ಬೆನ್ನಲ್ಲೇ ಡಿಸಿಎಂ ಹೇಳಿಕೆ ನೀಡಿದ್ದಾರೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ಸುಮಲತಾ ಅವರಿಗೆ ಸ್ಪರ್ಧೆ ಮಾಡುವ ಇಂಗಿತ ಇರಬಹುದು. ಆಕಾಂಕ್ಷಿಗಳು ಅವರ ಮುಖಂಡರನ್ನ ಭೇಟಿ ಮಾಡಿ ಮಾತಾಡ್ತಾರೆ. ಅವರ ಪತಿ ಅಂಬರೀಷ್‌ ಶಾಸಕರು, ಸಚಿವರು, ಸಂಸದರು ಆಗಿದ್ದರು. ಇದೀಗ ಸುಮಲತಾ ಅವ್ರಿಗೆ ಸ್ಪರ್ಧಿಸಬೇಕು ಅನ್ನೋ ಮನಸಿರಬಹುದು ಎಂದರು.

ಪಕ್ಷ ಹೆಲ್ಪಲೆಸ್ ಆದ್ರೆ ಮಂಡ್ಯ ಜನರ ತೀರ್ಮಾನದಂತೆ ನಡೆಯುತ್ತೇನೆ ಅನ್ನೋ ಸುಮಲತಾ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಸುಮಲತಾರ ವೈಯಕ್ತಿಕ ಅಭಿಪ್ರಾಯ. ಪಕ್ಷದ ತೀರ್ಮಾನದ ಬಳಿಕ ಅವರು ಯಾವ ತೀರ್ಮಾನ ಬೇಕಾದರೂ ತಗೋಬಹುದು ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments