Daily Horoscope
✕

ಸುಮಲತಾ ಅಪ್ರಬುದ್ಧ ರಾಜಕಾರಣಿ’

Webdunia
ಸೋಮವಾರ, 3 ಏಪ್ರಿಲ್ 2023 (21:36 IST)
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ JDS ಶಾಸಕ ರವೀಂದ್ರ ಶ್ರೀಕಂಠಯ್ಯ, ತಮ್ಮ ಚುನಾವಣಾ ಪ್ರಚಾರ ಭಾಷಣ ಮಾಡುವಾಗ ತಮ್ಮ ಎದುರಾಳಿಗಳ ವಿರುದ್ಧ ಹರಿಹಾಯ್ದಿದ್ದಾರೆ.. JDS ಬಿಟ್ಟು BJP ಸೇರಿದ ಸಚಿವ K.C ನಾರಾಯಣ ಗೌಡ ಮತ್ತು ಪಕ್ಷೇತರ ಶಾಸಕಿಯಾಗಿ ಲೋಕಸಭೆಗೆ ಆಯ್ಕೆಯಾಗಿ ಈಗ ಬಿಜೆಪಿಯನ್ನು ಬೆಂಬಲಿಸುತ್ತಿರುವ ಸುಮಲತಾ ಅಂಬರೀಷ್ ವಿರುದ್ಧ ವಾಗ್ದಾಳಿ ನಡೆಸಿದರು. ಕೆ.ನೆಟ್ಟಹಳ್ಳಿ ಹೋಬಳಿಯಲ್ಲಿ ಮಾತಾಡಿದ ಶ್ರೀಕಂಠಯ್ಯ, JDS ಭದ್ರಕೋಟೆಯನ್ನು ಬೇಧಿಸುತ್ತೇನೆ, ಹಾಗೆ ಮಾಡುತ್ತೇನೆ, ಹೀಗೆ ಮಾಡುತ್ತೇನೆ ಅಂತ ಸುಮಲತಾ ಹೇಳುವುದು ಸರಿಯಲ್ಲ, ಪಕ್ಷ ಹೇಗೆ ಅಸ್ತಿತ್ವಕ್ಕೆ ಬಂದಿದೆ ಅವರಿಗೆ ಗೊತ್ತಿಲ್ಲ, ಅವರೊಬ್ಬ ಅಪ್ರಬುದ್ಧ ರಾಜಕಾರಣಿ, ಬಿಜೆಪಿಯ ಆಕಸ್ಮಿಕ ಕೂಸು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments