Daily Horoscope
✕

ಕುತೂಹಲ ಮೂಡಿಸಿದ ಸುಮಲತಾ ನಡೆ

Webdunia
ಶನಿವಾರ, 4 ಮಾರ್ಚ್ 2023 (16:50 IST)
ಮಂಡ್ಯ ಸಂಸದೆ ಸುಮಲತಾ ಅಂಬರೀಷ್​​ ಬಿಜೆಪಿ ಕೈ ಹಿಡಿಯುತ್ತಾರಾ ಎಂಬ ಅನುಮಾನ ಮೂಡಿದೆ. ನಿನ್ನೆ ಮಂಡ್ಯದಲ್ಲಿ ಕಮಲಪಾಳೆಯದ ಜೊತೆಗೆ ವೇದಿಕೆ ಹಂಚಿಕೊಂಡಿದ್ದರು. ಇದೀಗ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರನ್ನು ಸಂಸದೆ ಸುಮಲತ ಭೇಟಿ ಮಾಡಿದ್ದಾರೆ.ಇನ್ನು ಸುಮಲತಾ ಈ ಕುರಿತು ಮಾತನಾಡಿ, ಇವತ್ತು ಮಂಡ್ಯದಿಂದ ಹಲವರು ಬಂದಿದ್ದಾರೆ.. ಇವತ್ತು ಎಲ್ಲರ ಜತೆ ಚರ್ಚೆ ಮಾಡ್ತೇನೆ.ನಾನು ಯಾವುದೇ ತೀರ್ಮಾನ ಇನ್ನೂ ಮಾಡಿಲ್ಲ. ಇನ್ನೂ ಹಲವರ ಜತೆ, ವರಿಷ್ಠರ ಜತೆ ಚರ್ಚೆ ಮಾಡಬೇಕು. ನನ್ನ ಲಾಭ ನಷ್ಟ ನೋಡಿ ನಿರ್ಧಾರ ಮಾಡಲ್ಲ.. ನನ್ನ ಜತೆ ಇರುವವರ ಬಗ್ಗೆಯೂ ನೋಡಿಕೊಂಡೇ ನಿರ್ಧಾರ ಮಾಡಬೇಕಿದೆ ಎಂದು ಹೇಳಿದ್ರು..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಸ್ತೆಯಲ್ಲೇ ಯುವತಿಯನ್ನು ಬಾಯಲ್ಲಿ ಕಚ್ಚಿಕೊಂಡು ಕಾಡಿಗೆ ಓಡಿದ ಸಿಂಹ: ನಡುಕ ಹುಟ್ಟಿಸುವ ಭೀಕರ ವಿಡಿಯೋ

ನದಿಗೆ ಧುಮುಕಿದ ಬೆನ್ನಲ್ಲೇ ಎರಗಿಬಂತು ಬೃಹತ್ ಮೊಸಳೆ: ಮುಂದಾಗಿದ್ದು ಊಹಿಸಲಾಗದ ಘಟನೆ Video

ಝೂ ನೋಡಲು ಹೋದ ನವಜೋಡಿ: ಗಂಡ ಬೈಕ್ ಪಾರ್ಕ್ ಮಾಡಿ ಬರುವಷ್ಟರಲ್ಲಿ ಪ್ರಿಯಕರನ ಜೊತೆ ಎಸ್ಕೇಪ್, ಸಿಸಿಟಿವಿ video viral

ಮುಂದಿನ ಸುದ್ದಿ
Show comments