ಸುನಾಮಿ ಕಿಟ್ಟಿಯ ಕಿರಿಕ್​ ..!

Webdunia
ಸೋಮವಾರ, 8 ಆಗಸ್ಟ್ 2022 (20:00 IST)
ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಆತನ ಗೆಳೆಯ ಚೇತನ್ ಗೌಡ ಮೇಲೆ ಹಲ್ಲೆ ಅರೋಪ ಕೇಳಿ ಬಂದಿದೆ. ನಗರದ ಪ್ರತಿಷ್ಠಿತ ಪಬ್​​​​ಗಳಲ್ಲಿ ಒಂದಾದ ಮಿರಾಜ್ ಪಬ್​ಗೆ ಹೋಗಿದ್ದ ಕಿಟ್ಟಿ ಅಂಡ್ ಟೀಮ್ ಕಂಠ ಪೂರ್ತಿ ಕುಡಿದು, ಬಳಿಕ ಶಾಂಪೇನ್ ಬಾಟೆಲ್ ಒಪನ್ ಮಾಡಿದ್ದಾರೆ. ಶಾಂಪೇನ್ ಬಾಟಲ್ ಒಪನ್ ಮಾಡಿದಾಗ ಅಕ್ಕ-ಪಕ್ಕದಲ್ಲಿದ್ದ ಕೃಷ್ಣ ಮತ್ತು ಪ್ರಶಾಂತ್ ಎಂಬುವವರ ಮೇಲೆ ಚಲ್ಲಿದೆ. ನಂತರ ಕೃಷ್ಣ ಮತ್ತು ಪ್ರಶಾಂತ್ ಶಾಂಪೇನ್ ಚೆಲ್ಲಿದ್ದನ್ನು ಕೇಳಲು ಹೋದಾಗ ಸುನಾಮಿ ಕಿಟ್ಟಿ ಮತ್ತು ಆತನ ಗೆಳೆಯ ಚೇತನ್ ಗೌಡ ಗಲಾಟೆ ಮಾಡಿದ್ದಾರೆ. ಪ್ರಶಾಂತ್​​​​​​ ಹಾಗೂ ಕೃಷ್ಣ ಎಂಬುವವರ ಮೇಲೆ ಅವಾಚ್ಯವಾಗಿ ಬೈದು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಲ್ಲದೆ ಸುನಾಮಿ ಕಿಟ್ಟಿ ಸ್ನೇಹಿತ ಚೇತನ್ ಸಹ ಠಾಣೆಗೆ ಪ್ರತಿ ದೂರು ಸಲ್ಲಿಸಿದ್ದಾರೆ. ಅಪರಿಚಿತ ವ್ಯಕ್ತಿಗಳು ಮದ್ಯ ಚೆಲ್ಲಿದ್ದ ಕಾರಣಕ್ಕೆ ನಮ್ಮ ಜೊತೆಗೆ ಗಲಾಟೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments