Webdunia - Bharat's app for daily news and videos

Install App

ಭಾನುವಾರದ ಕರ್ಫ್ಯೂ: ರಾಜ್ಯ ಸ್ಥಬ್ಧ

Webdunia
ಭಾನುವಾರ, 12 ಜುಲೈ 2020 (21:35 IST)
ಸಂಡೇ ಲಾಕ್ ಡೌನ್ ಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗಿದ್ದು, ಬಹುತೇಕ ಯಶಸ್ವಿಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಪ್ರತಿ ಭಾನುವಾರ ಕರ್ಫ್ಯೂ ಜಾರಿಗೊಳಿಸುತ್ತಿದ್ದು, ಬಹುತೇಕ ನಗರಗಳಲ್ಲಿ ಜನಜೀವನ ಸ್ಥಗಿತಗೊಂಡಿದೆ.

ಕರ್ಫ್ಯೂಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಅಂಗಡಿ- ಮಳಿಗೆಗಳು ಮುಚ್ಚಿದ್ದು, ಪ್ರಮುಖ ರಸ್ತೆ ಹಾಗೂ ವೃತ್ತಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಖಾಸಗಿ ಬಸ್, ಆಟೋ, ಟ್ಯಾಕ್ಸಿ , ಬಸ್ ಸಂಚಾರ ಸಂಪೂರ್ಣ ಬಂದಾಗಿತ್ತು.

ತರಕಾರಿ, ಹಾಲು ಔಷಧ ಮಳಿಗೆಗಳು ಹಾಗೂ ಆಸ್ಪತ್ರೆಗಳು ಎಂದಿನಂತೆ ಅಲ್ಲಲ್ಲಿ ತೆರೆದಿದ್ದವು. ಅನಗತ್ಯವಾಗಿ ರಸ್ತೆಗಿಳಿದ ಬೈಕ್ ಸವಾರರಿಗೆ ಪೊಲೀಸರು ದಂಡ ವಿಧಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments