Daily Horoscope
✕

ಭಾನುವಾರ ದಿನಪೂರ್ತಿ ಸಂಪೂರ್ಣ ನಿಷೇಧಾಜ್ಞೆ : ಡಿಸಿ ಖಡಕ್ ಆದೇಶ

Webdunia
ಮಂಗಳವಾರ, 19 ಮೇ 2020 (20:12 IST)
ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಲಾಕ್‌ಡೌನ್ ಅವಧಿಯಲ್ಲಿನ ಎರಡು ಭಾನುವಾರಗಳಂದು ಸಂಪೂರ್ಣ ಬಂದ್ ಮಾಡಲಾಗುತ್ತಿದೆ.

ರಾಮನಗರ ಜಿಲ್ಲೆಯಾದ್ಯಂತ ಭಾನುವಾರ ದಿನಪೂರ್ತಿ ಸಂಪೂರ್ಣ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್.  ಅರ್ಚನಾ ಆದೇಶ ಹೊರಡಿಸಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜಿಲ್ಲೆಯಾದ್ಯಂತ ದಿನಪೂರ್ತಿ ಸಂಪೂರ್ಣ ನಿಷೇದಾಜ್ಞೆ ಜಾರಿಯಲ್ಲಿರಲಿದೆ. ಎ.ಪಿ.ಎಂ.ಸಿ ಮಾರುಕಟ್ಟೆ ಮತ್ತು ರೇಷ್ಮೆ ಮಾರುಕಟ್ಟೆಗಳು ಲಾಕ್‌ಡೌನ್ ಅವಧಿಯಲ್ಲಿ ಬರುವ ಈ ಎರಡು ಭಾನುವಾರಗಳಂದು ಕಾರ್ಯನಿರ್ವಹಿಸುವುದಿಲ್ಲವೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments