ಸಂಡೇ ಲಾಕ್ ಡೌನ್; ಏನಿರುತ್ತೆ?ಏನಿರಲ್ಲ ಎಂಬ ಮಾಹಿತಿ ಇಲ್ಲಿದೆ ನೋಡಿ

Webdunia
ಶನಿವಾರ, 23 ಮೇ 2020 (09:06 IST)
ಬೆಂಗಳೂರು : ಭಾನುವಾರ ಸಂಪೂರ್ಣ ಲಾಕ್ ಡೌನ್ ಇರಲಿದ್ದು, ಯಾರು ಮನೆಯಿಂದ ಹೊರಗೆ ಬರುವಂತಿಲ್ಲ ಎಂದು  ರಾಜ್ಯ ಸರ್ಕಾರ ಆದೇಶಿಸಿದೆ.


ನಾಳೆ ಲಾಕ್ ಡೌನ್ ವೇಳೆ ಏನೇಲ್ಲಾ ಇರುತ್ತೆ : ವೈದ್ಯಕೀಯ ಸೇವೆ, ಆಸ್ಪತ್ರೆ, ಮೆಡಿಕಲ್ ಸ್ಟೋರ್, ಫಾರ್ಮಸಿ, ಹಣ್ಣು ತರಕಾರಿ, ಹಾಲು, ಮೀನು-ಮಾಂಸ ಮಾರಾಟ, ದಿನಸಿ ಅಂಗಡಿ ಓಪನ್ ಇರುತ್ತದೆ.


ಏನೇಲ್ಲಾ ಇರಲ್ಲ : ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಇರುವುದಿಲ್ಲ. ಆಟೋ, ಟ್ಯಾಕ್ಸಿ, ಖಾಸಗಿ ವಾಹನ ಓಡಾಡಲ್ಲ. ಪ್ರಮುಖ ರಸ್ತೆ ಕ್ಲೋಸ್, ಅಂಗಡಿ ಮುಂಗಟ್ಟು, ಮದ್ಯದಂಗಡಿ ಓಪನ್ ಮಾಡುವಂತಿಲ್ಲ. ಸಲೂನ್, ಬ್ಯೂಟಿ ಪಾರ್ಲರ್, ಫ್ಯಾನ್ಸಿ ಸ್ಟೋರ್, ಗಾರ್ಮೆಂಟ್ಸ್, ಕಾರ್ಖಾನೆಗಳು ಬಂದ್, ಭಾನುವಾರ ಪಾರ್ಕ್ ತೆರೆಯುವಂತಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments