Select Your Language

Notifications

webdunia
webdunia
webdunia
webdunia

‘ಭಾನುವಾರ JDS ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಿಸೈನ್​​’

‘ಭಾನುವಾರ JDS ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಿಸೈನ್​​’
bangalore , ಶುಕ್ರವಾರ, 15 ಏಪ್ರಿಲ್ 2022 (14:40 IST)
JDS ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡುವುದಾಗಿ ಸಕಲೇಶಪುರ ಶಾಸಕ .ಕುಮಾರಸ್ವಾಮಿ ಹೇಳಿದರು.. JDS ರಾಜ್ಯ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಸಿ.ಎಂ .ಇಬ್ರಾಹಿಂ ಅಧಿಕಾರ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ಸಿಂದ ಜೆಡಿಎಸ್​​ಗೆ ಸೇರುವುದಾಗಿ ಇಬ್ರಾಹಿಂ ಇತ್ತೀಚೆಗಷ್ಟೇ ಘೋಷಿಸಿದ್ದರು. ರಾಜೀನಾಮೆ ಕುರಿತು ಈಗಾಗಲೇ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಜೆಡಿಎಸ್​​​ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗುತ್ತಿದೆ ಎಂದು ಎಚ್.ಕೆ.ಕುಮಾರಸ್ವಾಮಿ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

'ಸರ್ಕಾರ ಕಿತ್ತು ಬಿಸಾಕಬೇಕಿದೆ'