Daily Horoscope
✕

ಸುನೀಲ್ ಗೌಡ ಪಾಟೀಲ್ ಗೆಲುವಿಗೆ ಸಂತಸ

Webdunia
ಮಂಗಳವಾರ, 11 ಸೆಪ್ಟಂಬರ್ 2018 (20:53 IST)
ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಸುನೀಲಗೌಡ ಪಾಟೀಲ್ ಗೆದ್ದಿರುವುದಕ್ಕೆ ಹಾಲಿ ವಿಧಾನ ಪರಿಷತ್ ಸದಸ್ಯ ಸಂತೋಷ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಎಂ.ಬಿ.ಪಾಟೀಲ ಸಹೋದರ ಸುನೀಲಗೌಡ ಪಾಟೀಲ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇದಕ್ಕಾಗಿ ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ ಸಂತಸ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿರುವ ಎಸ್.ಆರ್.ಪಾಟೀಲ್, ಜಾರಕಿಹೊಳಿ ಅವರ ಬಗ್ಗೆ ಯಾವುದೇ ಗೊಂದಲ ಇಲ್ಲ. ಅವರು ಕಾಂಗ್ರೆಸನಲ್ಲಿಯೇ ಇರಲಿದ್ದಾರೆ ಎಂದರು.

ಕಾಂಗ್ರೆಸ್ ಆರು ದಶಕಗಳ ಕಾಲ ಆಡಳಿತ ನಡೆಸಿದರೂ ಸಿಬಿಐ, ಐಟಿ, ಇಡಿ ಇಲಾಖೆಗಳನ್ನು ದುರುಪಯೋಗಪಡಿಸಿಕೊಂಡಿಲ್ಲ. ಪ್ರಧಾನಿ ಮೋದಿ ಅವರ ಇ.ಡಿ ಹಾಗೂ ಐಟಿಗೆ ಕಾಂಗ್ರೆಸ್ ನವರು ಹೆದರಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments