Daily Horoscope
✕

ಬಿಜೆಪಿ ಸೇರಲು ಸುನೀಲನಿಗೆ ಇಲ್ಲ ಅವಕಾಶ-ನಳಿನ್‌ ಕುಮಾರ್‌ ಕಟೀಲ್‌

Webdunia
ಮಂಗಳವಾರ, 29 ನವೆಂಬರ್ 2022 (19:05 IST)
ರಾಜಕಾರಣಿ ಆಗಲು ಮುಂದಾಗಿದ್ದ  ರೌಡಿಶೀಟರ್​​ ಸುನೀಲ್​​ಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಶಾಕ್ ನೀಡಿದ್ದಾರೆ. ಮೊನ್ನೆ ಬಿಜೆಪಿ ನಾಯಕರ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದ ಸೈಲೆಂಟ್ ಸುನೀಲ ಬಿಜೆಪಿ ಸೇರುವ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ವು. ಆದರೆ ಇದೀಗ ಸೈಲೆಂಟಾಗಿಯೇ ಸುನೀಲನಿಗೆ ರಾಜ್ಯ ಬಿಜೆಪಿ ಗುನ್ನ ಕೊಟ್ಟಿದೆ. ಬಿಜೆಪಿ ಸೇರಲು ಸೈಲೆಂಟ್‌ ಸುನೀಲನಿಗೆ ಅವಕಾಶವಿಲ್ಲ, ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ. ಕಟೀಲ್‌ ಅವರು ಸೈಲೆಂಟ್‌ ಸುನೀಲನ ಆಸೆಗೆ ತಣ್ಣೀರೆರಚಿದ್ದಾರೆ.  ನಳಿನ್‌ ಕುಮಾರ್‌ ಕಟೀಲ್‌ ಮಾಧ್ಯಮಗಳ ಮುಂದೆ ಪ್ರಕಟಣೆ ಹೊರಡಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ಮುಂದಿನ ಸುದ್ದಿ
Show comments