Webdunia - Bharat's app for daily news and videos

Install App

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಿಸಿಲು ನಗರಿ ತುಂಬೆಲ್ಲ ಬಣ್ಣದ ಚಿತ್ತಾರ

Webdunia
ಸೋಮವಾರ, 27 ಜನವರಿ 2020 (16:46 IST)
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸೂಫಿ-ಸಂತರ ನಾಡು ಕಲಬುರಗಿಯಲ್ಲಿ ನಗರ ಸೌಂದರ್ಯೀಕರಣಗೊಳ್ಳುತ್ತಿದೆ.

ಸೌಂದರ್ಯೀಕರಣ ಕಾರ್ಯಗಳು ಮತ್ತು ವಿದ್ಯುತ್ ಕಂಬಗಳಿಗೆ ಸಾಹಿತ್ಯ ಸಮ್ಮೇಳನದ ಮಾಹಿತಿವುಳ್ಳ ಬೋರ್ಡ್ ಅಳವಡಿಕೆ ಕಾರ್ಯ ಭರದಿಂದ ಸಾಗಿದೆ.

ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ವರೆಗೆ ವಿದ್ಯುತ್ ಕಂಬಕ್ಕೆ ಅಲಂಕಾರ ಸಮಿತಿಯಿಂದ ಬೋರ್ಡ್‍ಗಳ ಅಳವಡಿಕೆ ಕಾರ್ಯ ನಿರಂತರ ಸಾಗಿದೆ.

ರಸ್ತೆ ವಿಭಜಕಗಳಿಗೆ ಸುಣ್ಣ ಬಣ್ಣ ಹಚ್ಚುವ ಕೆಲಸ, ರಸ್ತೆ ಬದಿ ಗೋಡೆಗಳ ಮೇಲೆ ಚಿತ್ರ ಬಿಡಿಸುವ ಮತ್ತು ನುಡಿ ಸಮ್ಮೇಳನಕ್ಕೆ ಆಗಮಿಸುವ ಬರಹಗಳು ಎಲ್ಲೆಡೆ ಬರೆಯಲಾಗುತ್ತಿದೆ.

ನುಡಿ ಸಮ್ಮೇಳಕ್ಕೆ ಇನ್ನೇನೂ ಒಂದು ವಾರ  ಬಾಕಿ ಇರುವ ಹಿನ್ನೆಲೆಯಲ್ಲಿ ನಗರವನ್ನು ಮದುವಣಗಿತ್ತಿಯಂತೆ ಸಿಂಗರಿಸಲು ಎಲ್ಲಾ ಸಮಿತಿಗಳು ಯುದ್ದೋಪಾದಿಯಲ್ಲಿ ತಮ್ಮ ಕೆಲಸಗಳನ್ನು ಆರಂಭಿಸಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments