ಲಿಂಗಾಯುತ ಪ್ರತ್ಯೇಕ ಧರ್ಮಕ್ಕೆ ಸಿದ್ದಗಂಗಾ ಶ್ರೀಗಳ ಬೆಂಬಲ

Webdunia
ಶನಿವಾರ, 2 ಸೆಪ್ಟಂಬರ್ 2017 (18:30 IST)
ಲಿಂಗಾಯುತ ಪ್ರತ್ಯೇಕ ಧರ್ಮಕ್ಕೆ ಸಿದ್ದಗಂಗಾ ಶ್ರೀಗಳ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಜಯಮೃತ್ತುಂಜಯ ಸ್ವಾಮಿಗಳು ಹೇಳಿದ್ದಾರೆ.
ಸಿದ್ದಗಂಗಾ ಶ್ರೀಗಳು ಬಸವಣ್ಣನವರ ತತ್ವ ಪಾಲಿಸುವ ಧರ್ಮವಾದ ಲಿಂಗಾಯುತ ಧರ್ಮಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
 
ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಐಎಎಸ್ ಅಧಿಕಾರಿ ಶಿವಾನಂದ ಜಾಮದಾರ್, ಲಿಂಗಾಯುತ ಧರ್ಮ 12ನೇ ಶತಮಾನದಿಂದಿರುವುದರಿಂದ ಪ್ರತ್ಯೇಕ ಲಿಂಗಾಯುತ ಧರ್ಮವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು.
 
ಇದೇ ಸಂದರ್ಭದಲ್ಲಿ ಮಾತನಾಡಿದ ರಂಭಾಪುರಿ ಶ್ರೀಗಳು ವೀರಶೈವ ಮತ್ತು ಲಿಂಗಾಯುತ ಧರ್ಮ ಒಂದೇ ಆಗಿರುವುದರಿಂದ ಪ್ರತ್ಯೇಕ ಧರ್ಮ ಎಂದು ಪರಿಗಣಿಸುವುದು ಸರಿಯಲ್ಲ ಎಂದು ಅಭಿಪ್ರಾಪಟ್ಟರು.
 
ರಾಜ್ಯದಲ್ಲಿ ಮೂರು ಸಾವಿರ ಮಠಗಳಿರುವುದರಿಂದ ಮುಂಬರುವ ದಿನಗಳಲ್ಲಿ ಸ್ವಾಮಿಗಳು ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರುವ ವಿಶ್ವಾಸವಿದೆ ಎಂದು ಇತರ ಮುಖಂಡರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

Womens World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ

ಮುಂದಿನ ಸುದ್ದಿ
Show comments