Webdunia - Bharat's app for daily news and videos

Install App

ಸುಮಲತಾಗೆ ಬೆಂಬಲ; ಯುವ ಕಾಂಗ್ರೆಸ್ ಪದಾಧಿಕಾರಿಗಳ ಉಚ್ಛಾಟನೆ

Webdunia
ಭಾನುವಾರ, 24 ಮಾರ್ಚ್ 2019 (20:27 IST)
ಸುಮಲತಾ ಅಂಬರೀಶ್ ರ ಪರ ನಿಂತ ಯುವ ಕಾಂಗ್ರೆಸ್ಸಿಗರ ಮೇಲೆ ಕ್ರಮ ಮುಂದುವರಿದಿದೆ.

ಯುವ ಕಾಂಗ್ರೆಸ್ ನ 6 ಪದಾಧಿಕಾರಿಗಳನ್ನು ಉಚ್ಛಾಟನೆ ಮಾಡಲಾಗಿದೆ.

ಯುವ ಕಾಂಗ್ರೆಸ್ಸಿನ ರಾಜ್ಯ ಕಾರ್ಯದರ್ಶಿ ಗೀತಾ ರಾಜಣ್ಣರಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಯುವ ಕಾಂಗ್ರೆಸ್ ನ ಜಿಲ್ಲಾ ಉಪಾಧ್ಯಕ್ಷ ಅರವಿಂದ್ ಕುಮಾರ್, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಚಂದ್ರಶೇಖರ್, ನಾಗಮಂಗಲ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ  ಶರತ ರಾಮಣ್ಣ, ಮಂಡ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿಜಯ್ ಕುಮಾರ್, ಮಳವಳ್ಳಿ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಕೃಷ್ಣೇಗೌಡ, ಮಳವಳ್ಳಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಮಹದೇವ ಪ್ರಸಾದ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಈ ಹಿಂದೆ ಮುಖಂಡ ಸಚ್ಚಿದಾನಂದ ಅವರನ್ನು ಉಚ್ಛಾಟನೆ ಮಾಡಲಾಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments