Daily Horoscope
✕

ಮಹದಾಯಿ ಹೋರಾಟಗಾರರಿಗೆ ವಾಟಾಳ್ ನಾಗರಾಜ್ ನೀಡಿದ ಬೆಂಬಲ ಏನು ಗೊತ್ತಾ...?

Webdunia
ಮಂಗಳವಾರ, 26 ಡಿಸೆಂಬರ್ 2017 (14:42 IST)
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದದ ಕುರಿತು ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರಿಗೆ ಕನ್ಮಡ ಪರ ಒಕ್ಕೂಟದಿಂದ ನೈತಿಕ ಬೆಂಬಲ ನೀಡುವುದಾಗಿ  ಕನ್ನಡ ಪರ ಒಕ್ಕೂಟದ ಅಧ್ಯಕ್ಷ ವಾಟಾಳ ನಾಗರಾಜ್ ಅವರು ಹೇಳಿದ್ದಾರೆ.


ಇಂದು ಅವರು ಹೋರಾಟಗಾರರನ್ನು ಭೇಟಿ ಮಾಡಿ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ನಾಳೆ ಉತ್ತರ ಕರ್ನಾಟಕ ಬಂದ್ ಗೆ ಕೂಡ ಸಂಪೂರ್ಣ ಸಹಕಾರ ನೀಡುವುದಾಗಿ ಹಾಗು  ಒಟ್ಟು 2000 ಕನ್ನಡ ಪರ ಸಂಘಟನೆಗಳಿಂದ ಬೆಂಬಲ ನೀಡುತ್ತೆವೆ ಎಂದು ಹೇಳಿದ್ದಾರೆ.


ಮಹದಾಯಿ ಹೋರಾಟ ರಾಜಕೀಯ ತಿರುವು ಪಡೆಯಬಾರದು. ಇದು ರೈತರ ಜೀವನ, ಮರಣದ ಪ್ರಶ್ನೆಯಾಗಿದೆ. ಹಿಂದೆಯೂ ಈ ಹೋರಾಟಕ್ಕೆ ಸಂಬಂಧಿಸಿದಂತೆ ಬಂದ್ ಮಾಡುವುದರ ಮೂಲಕ ಬೆಂಬಲ ನೀಡಿದ್ದೇವೆ. ಇಂದೂ ಕೂಡ ಬೆಂಬಲ ನೀಡುತ್ತೆವೆ. ಸಂಬಂಧಪಟ್ಟವರು ಸ್ಥಳಕ್ಕೆ ಬಂದು ಧರಣಿನಿರತರ ಜೊತೆ ಮಾತನಾಡಬೇಕು ಎಂದು ವಾಟಾಳ ನಾಗರಾಜ್ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments