Webdunia - Bharat's app for daily news and videos

Install App

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

Sampriya
ಶುಕ್ರವಾರ, 27 ಜೂನ್ 2025 (17:22 IST)
Photo Credit X
ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಾಹನಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಪ್ರಕರಣ ಸಂಬಂದ ಹೈಕೋರ್ಟ್‌ನಿಂದ ಜಗನ್‌ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. 

ಗುಂಟೂರು ಜಿಲ್ಲೆಯ ಮೂಲಕ ಸಾಗುತ್ತಿದ್ದಾಗ ಜಗನ್ ಮೋಹನ್ ಅವರ ವಾಹನಕ್ಕೆ ಸಿಲುಕಿ ಅವರ ಬೆಂಬಲಿಗನೊಬ್ಬ ಸಾವನ್ನಪ್ಪಿದ್ದ.

ಜಗನ್ ರೆಡ್ಡಿ ಅವರು ತಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಲಯ, "ಎಲ್ಲಾ ಮುನ್ನೆಚ್ಚರಿಕೆಗಳ ಹೊರತಾಗಿಯೂ, ಕುಂಭಮೇಳದಲ್ಲಿಯೂ ಅಪಘಾತಗಳು ಸಂಭವಿಸಿವೆ" ಎಂದು ಗಮನಿಸಿತು. ಪ್ರಕರಣದಲ್ಲಿ ಆರೋಪಿ ಎಂದು ಪಟ್ಟಿ ಮಾಡಲಾದ ಮಾಜಿ ಮುಖ್ಯಮಂತ್ರಿಗೆ ನ್ಯಾಯಾಲಯವು ಮಧ್ಯಂತರ ರಕ್ಷಣೆಯನ್ನು ನೀಡಿದೆ.

ಹೈಕೋರ್ಟ್ ವಿಚಾರಣೆಯನ್ನು ಮಂಗಳವಾರಕ್ಕೆ (ಜುಲೈ 1) ಮುಂದೂಡಿದೆ ಮತ್ತು ಅಲ್ಲಿಯವರೆಗೆ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಗನ್ನಾಥ ರಥಯಾತ್ರೆ ವೇಳೆ ರೊಚ್ಚಿಗೆದ್ದು ದಿಕ್ಕಾಪಾಲಾಗಿ ಓಡಿದ ಆನೆ: ಇಬ್ಬರು ಭಕ್ತರಿಗೆ ಗಾಯ

ಕೋರ್ಟಿನ ತಡೆಯಾಜ್ಞೆ ನಡುವೆ ದಲಿತರ ಭೂಮಿ ತೆರವಿಗೆ ಯತ್ನ: ಛಲವಾದಿ ನಾರಾಯಣಸ್ವಾಮಿ

ಆಕ್ರೋಶಕ್ಕೆ ಕಾರಣವಾಗಿದ್ದ ಮಲೆ ಮಹದೇಶ್ವರ ವನ್ಯಧಾಮದ ಹುಲಿಗಳ ಸಾವಿಗೆ ಕಾರಣ ಪತ್ತೆ

ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್‌

ಮಲೈ ಮಹದೇಶ್ವರನ ವಾಹನ ಹುಲಿಯನ್ನೇ ಕೊಂದವರನ್ನು ಬಿಡಬಾರದು: ವಿಜಯೇಂದ್ರ

ಮುಂದಿನ ಸುದ್ದಿ
Show comments