ರಾಮನಗರ : ಮಂಗಳೂರು ಕುಕ್ಕರ್ ಸ್ಫೋಟಕ್ಕೆ ತಮಿಳುನಾಡಿನ ಎಸ್ಡಿಪಿಐ ಲಿಂಕ್ ಸಿಗುತ್ತಿದೆ. ಕರಾವಳಿ ಭಾಗದಲ್ಲಿ ಇಸ್ಲಾಮಿಕ್ ಗೂಂಡಾ ಶಕ್ತಿ ಬೆಳೆಯುತ್ತಿದೆ.
									
			
			 
 			
 
 			
			                     
							
							
			        							
								
																	ಇದು ಪೊಲೀಸರಿಗೂ ಗೊತ್ತು. ಆದರೆ ಈ ಬಗ್ಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಘಟನೆ ಆದಾಗ ಮಾತ್ರ ಕಾರ್ಯಾಚರಣೆ ಮಾಡ್ತಾರೆ. ರಾಜ್ಯ ಸರ್ಕಾರ ಜಾಗೃತವಾಗಬೇಕು.
									
										
								
																	ಘಟನೆ ಆದ ಬಳಿಕ ತನಿಖೆ ಮಾಡಿ ಪ್ರಯೋಜನ ಇಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.