Select Your Language

Notifications

webdunia
webdunia
webdunia
webdunia

'ಮಹಾ' ಸಿಎಂ ಫಡ್ನವೀಸ್ ಗೆ 24 ಗಂಟೆಗೆ ಅವಕಾಶ ನೀಡಿದ ಸುಪ್ರೀಂಕೋರ್ಟ್

ಶಿವಸೇನೆ
ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಅಗ್ನಿ ಪರೀಕ್ಷೆ ಎದುರಾಗಿದ್ದು, 24 ಗಂಟೆಯೊಳಗೆ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಹೀಗಾಗಿ ನ. 27ರ ಸಂಜೆ 5 ರೊಳಗೆ ಬಹುಮತ ಸಾಬೀತಿಗೆ ಡೆಡ್ ಲೈನ್ ಫಿಕ್ಸ್ ಮಾಡಿ ಆದೇಶ ಹೊರಡಿಸಲಾಗಿದೆ.

ಬಿಜೆಪಿಯ ದೇವೇಂದ್ರ ಫಡ್ನವೀಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿರೋದರ ಹಿಂದೆ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್, ಶಿವಸೇನೆ, ಎನ್ ಸಿಪಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದವು.



 

Share this Story:

Follow Webdunia kannada

ಮುಂದಿನ ಸುದ್ದಿ

ಪಾರ್ಟಿ ಗುಂಗಿನಲ್ಲಿದ್ದ ಯುವತಿಗೆ ಮದ್ಯರಾತ್ರಿ ತುಟಿಕಚ್ಚಿದ ಹುಡುಗ