Webdunia - Bharat's app for daily news and videos

Install App

ಜನಾರ್ದನ ರೆಡ್ಡಿ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Webdunia
ಮಂಗಳವಾರ, 22 ಜುಲೈ 2014 (12:36 IST)
ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. 

ರೆಡ್ಡಿ ಜಾಮೀನು ಅರ್ಜಿಯನ್ನು ಪರಿಶೀಲಿಸಿದ ಕೋರ್ಟ್, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಸಿಬಿಐ ತನಿಖೆ ನಡೆಯುತ್ತಿರುವುದರಿಂದ ಜಾಮೀನು ನೀಡಲು ಬರುವುದಿಲ್ಲ ಎಂದು ಹೇಳಿದೆ. ಮೂರು ತಿಂಗಳ ತರುವಾಯ ಜಾಮೀನು ಅರ್ಜಿ ಸಲ್ಲಿಸುವಂತೆ ರೆಡ್ಡಿಯವರಿಗೆ ಸುಪ್ರೀಂ ಕೋರ್ಟ್  ಸೂಚನೆ ನೀಡಿದೆ.
 
ಜಾಮೀನು ಸಿಗಬಹುದೆಂಬ ವಿಶ್ವಾಸದಲ್ಲಿದ್ದ ರೆಡ್ಡಿ ಇದರಿಂದ ತೀವೃ ನಿರಾಸೆಗೊಳಗಾಗಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments