ಸುರತ್ಕಲ್‌ ಟೋಲ್‌ ಸಂಗ್ರಹ ಕೇಂದ್ರ ರದ್ದು!

Webdunia
ಬುಧವಾರ, 16 ನವೆಂಬರ್ 2022 (08:41 IST)
ಮಂಗಳೂರು : ಕೊನೆಗೂ ಕರಾವಳಿ ಭಾಗದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದೆ.

ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ. ಈ ಟೋಲ್ ಸಂಗ್ರಹ ಕೇಂದ್ರವನ್ನು ರದ್ದು ಮಾಡಬೇಕೆಂದು ಜನರು ಪ್ರತಿಭಟನೆಗೆ ಇಳಿದಿದ್ದರು.

ಈ ಸಂಬಂಧ ಟ್ವೀಟ್ ಮಾಡಿದ ನಳಿನ್ ಕುಮಾರ್, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.

ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ದೇವಸ್ಥಾನದ ಚಿನ್ನ ಕಳವು: ಕೇರಳ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments