Webdunia - Bharat's app for daily news and videos

Install App

ಜೆಡಿಎಸ್ ಶಾಸಕ ಸುರೇಶ್ ಬಾಬು ಅವರಿಗೆ ಭೂಗತ ಪಾತಕಿಯೊಬ್ಬರಿಂದ ಬೆದರಿಕೆಯ ಕರೆ

Webdunia
ಮಂಗಳವಾರ, 16 ಜನವರಿ 2018 (07:49 IST)
ಬೆಂಗಳೂರು : ತುಮಕೂರು ಜಿಲ್ಲೇ ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಅವರಿಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆಯ ಕರೆ ಬಂದಿರುವುದಾಗಿ ತಿಳಿದುಬಂದಿದೆ.

 
ಶಾಸಕ ಸುರೇಶ್ ಬಾಬು ಅವರು ಬೆಂಗಳೂರಿನ ಬಸವೇಶ್ವರ ನಗರದ ನಿವಾಸದಲ್ಲಿದ್ದಾಗ ಭೂಗತ ಪಾತಕಿ ರವಿ ಪೂಜಾರಿ ಬೆದರಿಕೆಯ ಕೆರೆ ಮಾಡಿ ‘ಕೂಡಲೇ 10 ಕೋಟಿ ರೂ. ಕೊಡಬೇಕು ಇಲ್ಲದಿದ್ದರೆ ನಿನ್ನ ಪ್ರಾಣಕ್ಕೆ ಅಪಾಯ. ದೂರು ನೀಡಿದ್ದರೆ ಕುಟುಂಬಕ್ಕೆ ಅಪಾಯ ಮಾಡುತ್ತೇನೆ’ ಎಂದು ಹಿಂದಿಯಲ್ಲಿ  ಮಾತನಾಡಿ ಬೆದರಿಕೆಹಾಕಿದ್ದಾನೆ. ಆಮೇಲೆ ಮೆಸೇಜ್ ಮಾಡಿ ಬೆದರಿಕೆ ಒಡ್ಡಿದ್ದಾನೆ ಎಂದು ತಿಳಿದುಬಂದಿದೆ. ಶಾಸಕ ಸುರೇಶ್ ಬಾಬು ಅವರು ಈ ಬಗ್ಗೆ ಬಸವೇಶ್ವರ ನಗರದ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments