Daily Horoscope
✕

ಶಾಸಕ ಗಣೇಶ್ ನನ್ನು ಬಂಧಿಸಿ ಎಂದ ಸುರೇಶ್ ಬಾಬು

Webdunia
ಶನಿವಾರ, 26 ಜನವರಿ 2019 (17:48 IST)
ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಗಣೇಶ್ ಹಲ್ಲೆ ನಡೆಸಿರುವುದನ್ನು ನಾನು ಖಂಡಿಸುತ್ತೇನೆ. ಕೂಡಲೇ ಪೊಲೀಸರು ಶಾಸಕ ಗಣೇಶ್ ನನ್ನು ಪೊಲೀಸರು ಬಂಧಿಸಬೇಕೆಂದು ಕಂಪ್ಲಿ ಮಾಜಿ ಶಾಸಕ ಟಿ.ಹೆಚ್.ಸುರೇಶ್ ಬಾಬು ಆಗ್ರಹಿಸಿದ್ದಾರೆ.

ತಮ್ಮ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವೆ ವೈಮನಸ್ಸು ಏನೇ ಇರಲಿ ಅದನ್ನು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಬೇಕು, ಅದು ಬಿಟ್ಟು ಈ ರೀತಿ ರಾಜ್ಯ ತಲೆ ತಗ್ಗಿಸುವಂತೆ ಬಹಿರಂಗವಾಗಿ ಹೊಡೆದಾಡಿಕೊಳ್ಳುವುದು ಸರಿಯಲ್ಲ ಗಣೇಶ್ ನಿಂದ ಆನಂದ್ ಸಿಂಗ್ ಮೇಲೆ ಹಲ್ಲೆ ಆಗುತ್ತೆ ಅಂತ ನಾನು ಊಹಿಸಿಯೂ ಇರಲಿಲ್ಲ.

ಒಬ್ಬ ಜನಪ್ರತಿನಿಧಿ ಇನ್ನೊಬ್ಬ ಜನಪ್ರತಿನಿಧಿ ಮೇಲೆ ಹಲ್ಲೆ ಮಾಡುವುದು ಸಮಾಜದ ಜನತೆಯ ದೃಷ್ಠಿಯಲ್ಲಿ ಕೀಳಾದುದು, ಪ್ರಕರಣದಲ್ಲಿ ಗಣೇಶ್ ಅವರು ತಲೆಮಾರಿಸಿಕೊಂಡು ಓಡಾಡುವುದಲ್ಲದೇ ಕಾನೂನಿಗೆ ತಲೆಬಾಗಬೇಕೆಂದು ಆಗ್ರಹಿಸಿದ್ದಾರೆ.
  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments