Daily Horoscope

ಪಾಪಿಗಳು ಚಿರಾಯು ಆಗಲು ಬಿಡದೆ ಪರಲೋಕಕ್ಕೆ ಅಟ್ಟಿದ ಪೊಲೀಸರಿಗೆ ಧನ್ಯವಾದಗಳು- ಸಚಿವ ಸುರೇಶ್ ಕುಮಾರ್

Webdunia
ಶುಕ್ರವಾರ, 6 ಡಿಸೆಂಬರ್ 2019 (10:48 IST)
ಬೆಂಗಳೂರು : ದಿಶಾ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಎನ್ ಕೌಂಟರ್ ಮಾಡಿದ ತೆಲಂಗಾಣ ಪೊಲೀಸರ ತಂಡಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.



ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳನ್ನು ಇಂದು ಮುಂಜಾನೆ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ  ಇಡೀ ದೇಶವೇ ಕೊಂಡಾಡಿದೆ.


ಈ ಕುರಿತು ಟ್ವೀಟ್ ಮಾಡಿರುವ ಅವರು, ಪಾಪಿಗಳು ಚಿರಾಯು ಆಗಲು ಬಿಡದೆ ಪರಲೋಕಕಕ್ಕೆ ಅಟ್ಟಿದ ತೆಲಂಗಾಣ ಪೊಲೀಸರ ತಂಡಕ್ಕೆ ನನ್ನ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments