Daily Horoscope
✕

ಜು.15ರಿಂದ ಶೈಕ್ಷಣಿಕ ವರ್ಷ ಆರಂಭಕ್ಕೆ ಚಿಂತನೆ- ಸಚಿನ ಸುರೇಶ್ ಕುಮಾರ್

Webdunia
ಬುಧವಾರ, 17 ಮಾರ್ಚ್ 2021 (12:48 IST)
ತುಮಕೂರು : ಜು.15ರಿಂದ ಶೈಕ್ಷಣಿಕ ವರ್ಷ ಆರಂಭಕ್ಕೆ ಚಿಂತನೆ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಗಳಲ್ಲಿ ಭಗವದ್ಗೀತೆ  ಅಳವಡಿಕೆ ಬಗ್ಗೆ ಚರ್ಚೆನಡೆಸಲಾಗುತ್ತಿದೆ. ಚರ್ಚೆ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ‍್ಳಲಾಗುವುದು. ಅಲ್ಲದೇ 1ರಿಂದ 5ನೇ ತರಗತಿ ನಡೆಸಬಾರದು. ಖಾಸಗಿ ಶಾಲೆಗಳು ನಿಯಮ ಉಲ್ಲಂಘಿಸಿದ್ರೆ ಕ್ರಮಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ದಿಂದಾಗಿ ಇತ್ತೀಚೆಗೆ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸಲಾಗಿತ್ತು. ಆದರೆ ದೇಶದಲ್ಲಿ ಇದೀಗ  ಕೊರೊನಾ ಎರಡನೇ ಅಲೆ ಪ್ರಾರಂಭವಾದ ಹಿನ್ನಲೆಯಲ್ಲಿ  ಶೈಕ್ಷಣಿಕ ವರ್ಷ ಆರಂಭಿಸುವ ಬಗ್ಗೆ  ಸರ್ಕಾರದಲ್ಲಿ ಗೊಂದಲ ಏರ್ಪಟ್ಟಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮರೆಗುಳಿ ಕುಮಾರಣ್ಣ ದಸರಾ ಪುಷ್ಪಾರ್ಚನೆ ಮಾಡುವಾಗ ನಿಮ್ಮ ವೈಫ್ ನಿಮ್ಮ ಜೊತೆಗಿದ್ರು: ಕುಮಾರಸ್ವಾಮಿಗೆ ಕಾಂಗ್ರೆಸ್ ಟಾಂಗ್

ಸ್ಟಿಂಜ್ ಆಪರೇಷನ್ ಮುಚ್ಚಿಡಲು ನಡೆದ ಹುನ್ನಾರ: ಶಾಕಿಂಗ್ ವಿಚಾರ ಹೇಳಿದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದ್ದು ಯಾರು, ಯಾಕೆ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments