Select Your Language

Notifications

webdunia
webdunia
webdunia
webdunia

ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ

ಬೆಂಗಳೂರು , ಸೋಮವಾರ, 19 ಜುಲೈ 2021 (09:14 IST)
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿದ್ದು, ಇಂದು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖುದ್ದು ಭೇಟಿ ಮಾಡಿ ಪರಿಶೀಲನೆ ನಡೆಸಲಿದ್ದಾರೆ.


ಕೊರೋನಾ ಕಾರಣದಿಂದ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಹತ್ತಿರವಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಪರೀಕ್ಷಾ ಕೇಂದ್ರಗಳನ್ನೂ ಹೆಚ್ಚಿಸಲಾಗಿದೆ.

ಹಾಗಿದ್ದರೂ ಹಲವೆಡೆ ಕೆಲವು ಕುಂದು ಕೊರತೆಗಳು ಕಂಡುಬಂದಿವೆ. ಎರಡು ದಿನಗಳಾಗಿ ಪರೀಕ್ಷೆ ನಡೆಯಲಿದೆ. ಒ.ಎಂ.ಆರ್. ಶೀಟ್ ನಲ್ಲಿ ಪರೀಕ್ಷೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

2022-23 ವರ್ಷದಿಂದ ಕನ್ನಡದಲ್ಲಿ ವೃತ್ತಿ ಶಿಕ್ಷಣ ಕಲಿಕೆಗೆ ಅವಕಾಶ: ಡಿಸಿಎಂ