ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

Krishnaveni K
ಬುಧವಾರ, 3 ಡಿಸೆಂಬರ್ 2025 (08:49 IST)
ಬೆಂಗಳೂರು: ಹನುಮ ಜಯಂತಿಗೆ ನಾಟಿ ಕೋಳಿ ಸಾರು ತಿಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯರನ್ನು ಕಾಲೆಳೆದ ಬಿಜೆಪಿ ಶಾಸಕ ಸುರೇಶ್ ಕುಮಾರ್ ರನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ನಿನ್ನೆ ಹನುಮ ಜಯಂತಿಯಿತ್ತು. ಇದೇ ದಿನ ಡಿಕೆ ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಲಾಗಿತ್ತು. ಉಪಹಾರಕ್ಕೆ ಡಿಕೆಶಿ ಸ್ಪೆಷಲ್ ಆಗಿ ನಾಟಿ ಕೋಳಿ ಸಾರು, ನಾಟಿ ಕೋಳಿ ಫ್ರೈ ಮಾಡಿಸಿದ್ದರು.ಇದಕ್ಕೆ ಸುರೇಶ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ವ್ಯಂಗ್ಯ ಮಾಡಿದ್ದರು.

ಹನುಮ ಜಯಂತಿಯಂದು ನಾಟಿ ಕೋಳಿ ಸಾರು - ಬ್ರೇಕ್ ಫಾಸ್ಟ್ . ಇದೇ ಇಂದಿನ ವಿಶೇಷ. Guest -  Non Veg. Host - Pure Veg. ಮತ್ತೊಂದು ವಿಶೇಷ. ರಾಜ್ಯದ ನಾಗರಿಕರಿಗೆ  ಪುಕ್ಕಟೆ ಮನರಂಜನೆ ಮುಂದುವರಿಯುವುದು.. ಖಚಿತ ಎಂದು ಸುರೇಶ್ ಕುಮಾರ್ ವ್ಯಂಗ್ಯ ಮಾಡಿದ್ದರು.

ಇದಕ್ಕೆ ನೆಟ್ಟಿಗರು ತೀವ್ರ ಟೀಕೆ ಮಾಡಿದ್ದಾರೆ. ಆಹಾರ ಅವರವರ ಆಯ್ಕೆ. ನಮ್ಮೂರಿನಲ್ಲಿ ಆಂಜನೇಯನಿಗೆ ಬಾಡೂಟ ನೈವೇದ್ಯ ಮಾಡಲಾಗುತ್ತದೆ. ಇನ್ನು, ಮನುಷ್ಯರು ತಿಂದರೆ ಏನು ತಪ್ಪು ಎಂದಿದ್ದಾರೆ. ಇನ್ನು ಕೆಲವರು ಇನ್ನು ಮುಂದೆ ರಾಜ್ಯಕ್ಕೆ ಒಬ್ಬ ವೆಜಿಟೇರಿಯನ್ ಸಿಎಂ ಬೇಕು ಎಂದು ಬೇಡಿಕೆ ಇಡೋದು ಒಳ್ಳೆಯದು ಎಂದು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments