Daily Horoscope

ವಿನೂತನವಾಗಿ ಧರಣಿ ನಡೆಸಿದ ಸುರೇಶ್ ಕುಮಾರ್

geetha
ಶುಕ್ರವಾರ, 5 ಜನವರಿ 2024 (14:00 IST)
ಹುಬ್ಬಳ್ಳಿಯಲ್ಲಿ  ರಾಮ ಭಕ್ತ ಕರಸೇವಕರ  ಅರೆಸ್ಟ್ ಸಂಬಂಧ ನಗರದಲ್ಲಿ ವಿನೂತನವಾಗಿ ಸುರೇಶ್ ಕುಮಾರ್ ಧರಣಿ ನಡೆಸಿದ್ದಾರೆ.ನಾನು ಕರಸೇವಕ ನನ್ನನು ಬಂಧಿಸಿ ಎಂದು ಮಾಜಿ ಸಚಿವ ಸುರೇಶ್  ಕುಮಾರ್ ಎಂದು ಮಲ್ಲೇಶ್ವರಂನ ಪೊಲೀಸ್ ಠಾಣೆ ಮುಂದೆ  ಧರಣಿ ಕುಳಿತ್ತಿದ್ದಾರೆ.ಶ್ರೀಕಾಂತ್ ಪೂಜಾರಿಯನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಒತ್ತಾಯ ಮಾಡಿದ್ದಾರೆ.ಕರ ಸೇವಕರನ್ನು ಬಂಧಿಸುತ್ತಿರುವ ಅಯೋಗ್ಯ ರಾಜ್ಯ ಸರ್ಕಾರಕ್ಕೆ ದಿಕ್ಕಾರ ಎಂದು ಘೋಷಣೆ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಮುಂದಿನ ಸುದ್ದಿ
Show comments