Select Your Language

Notifications

webdunia
webdunia
webdunia
webdunia

ಸಚಿವ ಅಂಗಾರಗೆ ಶಸ್ತ್ರ ಚಿಕಿತ್ಸೆ

Surgery for Minister Angara
bangalore , ಶುಕ್ರವಾರ, 28 ಏಪ್ರಿಲ್ 2023 (18:40 IST)
ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಿದ್ದು,  ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಏ.29ರಿಂದ ಮೋದಿ ರಾಜ್ಯ ಪ್ರವಾಸ ಆರಂಭ