Webdunia - Bharat's app for daily news and videos

Install App

ತಲೆ, ದೇಹಕ್ಕೆ ಹೊಂದಿಕೊಳ್ಳುವ ಯಶಸ್ವಿ ಶಸ್ತ್ರಚಿಕಿತ್ಸೆ

Webdunia
ಮಂಗಳವಾರ, 13 ನವೆಂಬರ್ 2018 (19:52 IST)
20 ತಿಂಗಳು ಮಗುವಿನ ತಲೆ, ದೇಹಕ್ಕೆ ಹೊಂದಿಕೊಳ್ಳುವ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿದೆ.
ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಸಾಗರ್ ಆಸ್ಪತ್ರೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯನ್ನು ನೆರವೇರಿಸಿದೆ.

ತೇಜಸ್ ಎಂಬ 20 ತಿಂಗಳ ಮಗು ಒಂದು ವರ್ಷದ ಹಿಂದೆಯೇ ಅಥ್ಲಾಂಟೋ ಆಕ್ಸಿಯಲ್ ಡಿಸ್ಕ್ಲೊಸನ್ ಎಂಬ ರೋಗಕ್ಕೆ ತುತ್ತಾಗಿದ್ದನು. ಇದೊಂದು ಅಪರೂಪದ ರೋಗ. ತೇಜಸ್ ಹುಟ್ಟಿದ 5 ತಿಂಗಳ ನಂತರ ತಲೆ ಹಾಗೂ ದೇಹದ ಭಾಗದಲ್ಲಿ ಸಮಸ್ಯೆ ಕಂಡು ಬಂದಿತು. ಕೂಡಲೇ ಆತನ ತಂದೆ, ತಾಯಿಗಳು ಸಾಗರ್ ಆಸ್ಪತ್ರೆಯ ಡಾ. ಮುರಳಿ ಮೋಹನ್ ಅವರನ್ನು ಸಂಪರ್ಕಿಸಿ ಮಗುವಿನ ಸಮಸ್ಯೆ ಬಗ್ಗೆ ವಿವರಿಸಿದರು.

ಸಾಗರ್ ಆಸ್ಪತ್ರೆ ನರ ಶಸ್ತ್ರಚಿಕಿತ್ಸೆಯ ತಂ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ  ಡೆಸಿ ಮಗು ಗುಣಮುಖರಾಗಲು ಸಾಧ್ಯವಾಯಿತು. ಇದೊಂದು ವಿಚಿತ್ರವಾದ ರೋಗವಾಗಿದೆ. ನಮ್ಮ ಆಸ್ಪತ್ರೆಯ ವೈದ್ಯರ ತಂಡ ಗಂಭೀರ ಸ್ಥಿತಿಯಲ್ಲಿದ್ದ ಮಗುವನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಉಳಿಸುವಲ್ಲಿ ಯಶ ಕಂಡಿದೆ ಎಂದು ಸುದ್ಧಿಗೋಷ್ಠಿಯಲ್ಲಿ ಡಾ. ಮುರುಳಿಮೋಹನ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments