Daily Horoscope

ಸರ್ಜಿಕಲ್ ಸ್ಟ್ರೈಕ್; ಬಿಜೆಪಿಯಿಂದ ಸಂಭ್ರಮ

Webdunia
ಮಂಗಳವಾರ, 26 ಫೆಬ್ರವರಿ 2019 (17:42 IST)
ಭಾರತದ ವಾಯು ಸೇನೆ ಪಾಕ್ ಉಗ್ರ ಸಂಘಟನೆಯ ಮೇಲೆ ಸರ್ಜಿಕಲ್ ಸ್ರೈಕ್ ದಾಳಿ ಮಾಡಿದ  ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ವಿವಿಧೆಡೆ ವಿಜಯೋತ್ಸವ ಆಚರಣೆ ಮಾಡುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ನಗರದ ಹಳೇಬಸ್ ನಿಲ್ದಾಣದಲ್ಲಿ ಕಾರ್ಯಕರ್ತರ ವಿಜಯೋತ್ಸವವನ್ನು ಪಾಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಸುತ್ತಾ ಆಚರಿಸಿದರು.

ಭಾರತ ಮಾತೆ, ಭಾರತದ ಯೋಧರ ಹಾಗೂ  ಪ್ರಧಾನಿ ಮೋದಿ ಪರ  ಘೊಷಣೆ ಕೂಗಲಾಯಿತು.

ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ ಭಾರತ ಸರಕಾರಕ್ಕೆ ಅಭಿನಂದನೆ ಸಲ್ಲಿಕೆ  ಮಾಡಿದರು. ಪಾಕ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಭಾರತ ಸೇನೆ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ದಾಳಿ ನಡೆಸಿ ಉಗ್ರರನ್ನು ಮಟ್ಟ ಹಾಕುವಂತೆ ಒತ್ತಾಯ ಮಾಡಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments