Webdunia - Bharat's app for daily news and videos

Install App

ಕೊರೊನಾ ಹಾಟ್ ಸ್ಪಾಟ್ ಮೂರು ಜಿಲ್ಲೆಗಳ ಸಮುದಾಯದಲ್ಲಿ ಸರ್ವೇಕ್ಷಣೆ

Webdunia
ಸೋಮವಾರ, 18 ಮೇ 2020 (19:15 IST)
ಸಮುದಾಯ ಮಟ್ಟದಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ಪತ್ತೆ ಹಚ್ಚಲಾಗುತ್ತಿದೆ.

ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್‍ದಿಂದ ಕಲಬುರಗಿ ಜಿಲ್ಲೆಯ ಒಟ್ಟು 10 ಸ್ಥಳಗಳಲ್ಲಿ National Sero Survelliance for COVID-19 ಸರ್ವೇಕ್ಷಣಾ ಕಾರ್ಯ ಆರಂಭಿಸಲಾಗಿದೆ.  

ಸ್ಥಳೀಯ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದೊಂದಿಗೆ National Institute for Research in Tuberculosis 30 ಜನರನ್ನೊಳಗೊಂಡ ತಂಡವು ಈ ಸರ್ವೇಕ್ಷಣೆ  ನಡೆಸಲಿದೆ.    

ಸಮುದಾಯ ಮಟ್ಟದಲ್ಲಿ ಕೋವಿಡ್-19 ಸೋಂಕಿನ ಹರಡುವಿಕೆಯ ಸದ್ಯ ಪರಿಸ್ಥಿತಿಯನ್ನು ಪರಿಶೀಲಿಸುವುದೇ ಈ ಸರ್ವೇಕ್ಷಣಾದ ಉದ್ದೇಶವಾಗಿದೆ. ಈ ಸರ್ವೇಕ್ಷಣೆಗಾಗಿ ಕರ್ನಾಟಕದ ಕಲಬುರಗಿ, ಚಿತ್ರದುರ್ಗ ಹಾಗೂ ಬೆಂಗಳೂರು ನಗರ ಈ ಮೂರು ಜಿಲ್ಲೆಗಳನ್ನು ಅಯ್ದುಕೊಳ್ಳಲಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments