Daily Horoscope
✕

ಇಸ್ರೋದಿಂದ ಮುಂದಿನ ತಿಂಗಳು ಸೂರ್ಯ ಶಿಕಾರಿ

Webdunia
ಗುರುವಾರ, 24 ಆಗಸ್ಟ್ 2023 (15:06 IST)
ಚಂದ್ರಯಾನ ಯಶಸ್ವಿಯಾದ ಬೆನ್ನಲ್ಲೇ ಇಸ್ರೊ 2023ರ ಸೆಪ್ಟೆಂಬರ್‌ನಲ್ಲಿ ಸೂರ್ಯನ ಅಧ್ಯಯನಕ್ಕೆ ನೌಕೆಯನ್ನು ಕಳುಹಿಸಲು ಸಿದ್ಧತೆ ನಡೆಸಿದೆ. 'ಆದಿತ್ಯ-ಎಲ್‌1' ಹೆಸರಿನ ಈ ಯೋಜನೆಯಡಿ 5 ವರ್ಷಗಳ ಕಾಲ ಇಸ್ರೊ ಸೂರ್ಯನ ಅಧ್ಯಯನ ಕೈಗೊಳ್ಳಲಿದೆ. ಸೂರ್ಯನನ್ನು ವಿವಿಧ ಕೋನಗಳಿಂದ ಅಧ್ಯಯನ ಮಾಡುವುದು, ಸೂರ್ಯನ ಸುತ್ತಲಿನ ವಾತಾವರಣ, ಸೌರ ಮಾರುತ, ಉಷ್ಣಾಂಶ ಇತ್ಯಾದಿ ವಿಷಯಗಳ ಬಗ್ಗೆ ಅಧ್ಯಯನ ಮಾಡಲಿದೆ. ಚಂದ್ರಯಾನ ಯಶಸ್ವಿ ಬಳಿಕ ಇಸ್ರೊ ಅಧ್ಯಕ್ಷ ಸೋಮನಾಥ್‌ ಅವರೇ ಈ ಬಗ್ಗೆ ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾನ್ಪುರ ಹೆದ್ದಾರಿಯಲ್ಲಿ ಉಲ್ಟಾ ಆಯ್ತು ಎಣ್ಣೆ ಟ್ಯಾಂಕರ್: ಎಣ್ಣೆಗೆ ಮಗಿಬಿದ್ದ ಜನ Video

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಮುಂದಿನ ಸುದ್ದಿ
Show comments