ನಡುರಸ್ತೆಯಲ್ಲೇ ಗಾಂಜಾ ಮಾರಾಟ ಮಾಡುತ್ತಿದ್ದವನ ಕಥೆ ಏನಾಯ್ತು ಗೊತ್ತಾ?

Webdunia
ಬುಧವಾರ, 19 ಡಿಸೆಂಬರ್ 2018 (11:09 IST)
ಚೋಟಾ ಮುಂಬಯಿ ಖ್ಯಾತಿಯ ನಗರಿಯಲ್ಲಿ ಹಾಡಹಗಲಲ್ಲೇ ಗಾಂಜಾ ಮಾರಾಟ ನಡೆಯುತ್ತಿದೆ.

ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ರಾಜಾರೋಷವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಮನೋಜ ಚಂಪಕಲಾಲ್ ಜೈನ್ ಎಂದು ಗುರುತಿಸಲಾಗಿದೆ. ತಳವಾರ ಓಣಿಯ ರಸ್ತೆ ಬದಿ ನಿಂತು ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ಸಪೆಕ್ಟರ್ ಪ್ರಭು ಸುರಿನ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಗಾಂಜಾ ಮಾರುತ್ತಿದ್ದ ಮನೋಜನಿಂದ 185 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ.

ಬಂಧಿತನಿಂದ ಗಾಂಜಾ ಮಾರಾಟ ಜಾಲದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿರುವ ಕೇಶ್ವಾಪುರ ಠಾಣೆ ಪೊಲೀಸರು ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದಾ ಅನುಮಾನ, ಮಾತುಕತೆಗೆ ಕರೆಸಿಕೊಂಡು ಪತ್ನಿ, ಮಾವನನ್ನು ಕೊಂದ ವ್ಯಕ್ತಿ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ಮುಂದಿನ ಸುದ್ದಿ
Show comments