Publish Date: Sun, 14 Jan 2018 (14:15 IST)
Updated Date: Sun, 14 Jan 2018 (14:17 IST)
ಅನ್ಯ ಕೋಮಿನ ಯುವಕನೊಂದಿಗೆ ಫೋಟೋ ತೆಗೆಸಿಕೊಂಡಿದ್ದ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ ಬೆಳ್ತಂಗಡಿಯ ಕಕ್ಕಿಂಜೆ ನಿವಾಸಿ ಹರೀಶ್ ದೇವಾಡಿಗನನ್ನು ಬಂಧಿತನಾಗಿದ್ದಾನೆ.
ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿಯಾಗಿದ್ದ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ ಆರೋಪದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.