ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಕ್ಸ್ ಸ್ಪೋಟ

Webdunia
ಸೋಮವಾರ, 21 ಅಕ್ಟೋಬರ್ 2019 (17:15 IST)
ಅನುಮಾನಾಸ್ಪದ ಬಾಕ್ಸ್ ಇದ್ದಕ್ಕಿದಂತಯೇ ಬ್ಲಾಸ್ಟ್ ಆಗಿ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
 

ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ರೇಲ್ವೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇವರು ಮೂಲತಃ ಆಂಧ್ರಪ್ರದೇಶದವನು ಎಂದು‌‌‌ ಪೊಲೀಸರು ತಿಳಿಸಿದ್ದಾರೆ. ಶಾಸಕಿ ಅಂಜಲಿ ನಿಂಬಾಳ್ಕರ್ ಹೆಸರಿನಲ್ಲಿ ಬಂದಿದ್ದ ಬಾಕ್ಸ್ ನ್ನು ತೆರೆದಾಗ ಈ ಘಟನೆ ನಡೆದಿದ್ದು, ಬಾಕ್ಸ್ ಸ್ಫೋಟದಿಂದ ಕೆಲಕಾಲ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. 

ಇನ್ನೂ ರೈಲ್ವೆ ನಿಲ್ದಾಣದಲ್ಲಿ ಬಾಕ್ಸ್ ಸ್ಪೋಟಗೊಂಡ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಶ್ವಾನದಳದೊಂದಿಗೆ ಪರಿಶೀಲನೆ ಕಾರ್ಯ ನಡೆಸಿದ್ದಾರೆ. ಸ್ಪೋಟಗೊಂಡ ವಸ್ತು ಮಗುವಿನ ಆಟವಾಡುತ್ತಿದ್ದ ಸಾಮಗ್ರಿ ಆಗಿದೆ ಎಂದು ಪೊಲೀಸರು ಹೇಳಿದ್ದರೂ ತನಿಖೆ ಮುಂದುವರಿಸೋದಾಗಿ ಹೇಳಿದ್ದಾರೆ.
ಶಾಸಕಿ ಅಂಜಲಿ ನಿಂಬಾಳ್ಕರ್ ಹೆಸರಿನಲ್ಲಿ ಬಂದಿರುವ ಈ ಬಾಕ್ಸ್ ಯಾರು ಕಳುಹಿಸಿದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments