Webdunia - Bharat's app for daily news and videos

Install App

ಶಂಕಿತ ಉಗ್ರ‌ ಅಖ್ತರ್ CCB ವಶಕ್ಕೆ

Webdunia
ಸೋಮವಾರ, 25 ಜುಲೈ 2022 (19:54 IST)
ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಅಸ್ಸಾಂ ಮೂಲದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ನಗರ ಅಪರಾಧ ದಳ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ.. ನಿನ್ನೆ ರಾತ್ರಿ 7 ಗಂಟೆ ವೇಳೆಯಲ್ಲಿ ಶಂಕಿತ ಉಗ್ರ ವಾಸವಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದರು. ತಿಲಕ್ ನಗರದ ಬಿಟಿಪಿ ಪ್ರದೇಶದಲ್ಲಿ ಕಟ್ಟಡವೊಂದರ ಮೂರನೇ ಮಹಡಿಯಲ್ಲಿದ್ದ ಕೋಣೆಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ಶಂಕಿತ ಉಗ್ರನೂ ವಾಸ್ತವ್ಯ ಹೂಡಿದ್ದ. ಖಚಿತ ಮಾಹಿತಿ ಮೇರೆಗೆ 30ಕ್ಕೂ ಹೆಚ್ಚು ಸಿಬ್ಬಂದಿಯಿದ್ದ CCB ಪೊಲೀಸರ ತಂಡವು ದಾಳಿ ನಡೆಸಿತ್ತು. ಪ್ರಕರಣ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ..ಅಲ್ಲದೇ, 10ನೇ ತರಗತಿ ಓದಿದ್ದ ಶಂಕಿತ ಉಗ್ರ ಅಖ್ತರ್ ಹುಸೇನ್ ಮೂಲತಃ ಅಸ್ಸಾಂ ಮೂಲದವನಾಗಿದ್ದಾನೆ..ಇನ್ನು, ಅಖ್ತರ್ ಸಹಚರರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments