Webdunia - Bharat's app for daily news and videos

Install App

ಬೀದರ್‌ನಲ್ಲಿ ಪಾರದರ್ಶಕ ಚುನಾವಣೆ ನಡೆಯೋದು ಅನುಮಾನ: ಖೂಬಾ

Webdunia
ಗುರುವಾರ, 10 ಮೇ 2018 (13:37 IST)
ಚುನಾವಣಾಧಿಕಾರಿಗಳು ಉತ್ತಮವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿಲ್ಲ. ಪಾರದರ್ಶಕ ಚುನಾವಣೆ ನಡೆಸುವಲ್ಲಿ ಪೊಲೀಸ್, ಹಾಗೂ ಚುನಾವಣಾ ಅಧಿಕಾರಿಗಳು ವಿಫಲಾಗಿದ್ದಾರೆ. ಬಿಜೆಪಿ ಅಭ್ಯರ್ಥಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಸಂಸದ ಖೂಬಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪಾರದರ್ಶಕ ಚುನಾವಣೆ ಜಿಲ್ಲೆಯಲ್ಲಿ ನಡೆಯುತ್ತೋ ಇಲ್ಲವೋ ಅನ್ನೋ ಅನುಮಾನ ಮುಡುತ್ತಿದೆ, ನಿನ್ನೆ ಸುಭಾಶ್ ಕಲ್ಲೂರ್ ಕಾರಿನ ಮೇಲೆ ಕಲ್ಲೂ ತೂರಲಾಗಿದೆ. ಭಾಲ್ಕಿಯಲ್ಲಿ ಬಿಜೆಪಿ ಮುಖಂಡನ ಮೇಲೆ ಈಶ್ವರ ಖಂಡ್ರೆ, ಪ್ರಕಾಶ್ ಖಂಡ್ರೆ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
 
ಕಾಂಗ್ರೆಸ್ ಸೋಲುವ ಭೀತಿಯಿಂದ ಹಣ ಹಂಚುವ ಕೆಲಸ ಮಾಡುತ್ತಿದೆ.ಹೀಗಾಗಿ ಜಿಲ್ಲೆಯಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನವಾಗಿದೆ. ಹೀಗಾಗಿ ರಾಜ್ಯ ಚುನಾಚಣಾ ಆಯುಕ್ತರಿಗೆ ದೂರು ಕೊಡಲಾಗುವುದು ಎಂದು ಸಂಸದ ಭಗವಂತ್ ಖೂಬಾ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments