Select Your Language

Notifications

webdunia
webdunia
webdunia
webdunia

ವ್ಯಕ್ತಿ ಅನುಮಾನಾಸ್ಪದ ಸಾವು ಆಸ್ಪತ್ರೆ ಎದುರು ಪ್ರತಿಭಟನೆ

Suspicious death of a person Protest in front of the hospital
bangalore , ಶನಿವಾರ, 10 ಡಿಸೆಂಬರ್ 2022 (16:29 IST)
ವ್ಯಕ್ತಿ ಅನುಮಾನಾಸ್ಪದವಾಗಿ ಸಾವಾನಾಪ್ಪಿದ್ದು,ಅಮೀರ್ ಜಾನ್ (58 )ಮೃತ ವ್ಯಕ್ತಿಯಾಗಿದ್ದಾನೆ.ಈಸ್ಟ್ ಪಾಯಿಂಟ್ ಆಸ್ಪತ್ರೆಯ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ.ಆಸ್ಪತ್ರೆಯ ಕ್ಯಾಟೀನ್ ಗೆ ತರಕಾರಿ ಸಾಗಿಸುವ ಕ್ಯಾಂಟರ್ ಚಾಲಕನಾಗಿದ್ದ.17 ವರ್ಷದಿಂದ ಈಸ್ಟ್ ಪಾಯಿಂಟ್ ಆಸ್ಪತ್ರೆಯಲ್ಲಿ ಕೆಲಸ ಮಾಡಿದವನು ಆಸ್ಪತ್ರೆ ಪಕ್ಕದ ಕಾಂಪೌಂಡ್ ನಲ್ಲಿ  ಶವವಾಗಿ ಪತ್ತೆಯಾಗಿದ್ದಾನೆ.ಮೃತನ ಸಂಬಂಧಿಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದು,ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದವನನ್ನು ಹೊರಗೆ ಹಾಕಿ ನಾಟಕ ಮಾಡುತ್ತಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ.ಅಲ್ಲದೇ ಆಸ್ಪತ್ರೆ ಎದುರು ನೂರಾರು ಸಂಬಂಧಿಕರಿಂದ ಪ್ರತಿಭಟನೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೀದಿಬದಿ ವ್ಯಾಪಾರಿಗಳಿಗೆ ಲೋನ್ ಕೊಡುವಲ್ಲಿ ಸರ್ಕಾರ ವಿಫಲ...!