Webdunia - Bharat's app for daily news and videos

Install App

ನಿರಂತರ ಮಳೆ: 2 ವರ್ಷಗಳ ನಂತ್ರ ಭರ್ತಿಯಾದ ಹೇಮಾವತಿ ಜಲಾಶಯ

Sampriya
ಗುರುವಾರ, 25 ಜುಲೈ 2024 (18:10 IST)
Photo Courtesy X
ಹಾಸನ: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಪ್ರಮುಖ ಭರ್ತಿಯಾಗುತ್ತಿದ್ದು, ಇದೀಗ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ 2 ವರ್ಷಗಳ ಬಳಿಕ ಭರ್ತಿಯಾಗಿದೆ.

ಇದೀಗ ಹೇಮಾವತಿ ಜಲಾಶಯಕ್ಕೆ 23363 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 22532 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಆದ್ದರಿಂದ ನದಿ ತೀರದ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.  ಅದರಂತೆ ಹೇಮಾವತಿ ನದಿ ತೀರದ ಪ್ರದೇಶದ ಜನರು ತಮ್ಮ ಆಸ್ತಿ ಹಾಗೂ ಜಾನುವಾರುಗಳ ಮೇಲೆ ನಿಗಾ ಇಡುವಂತೆ ಹೇಳಿದ್ದಾರೆ.

ಈಗಾಗಲೇ ಜಲಾಶಯದಿಂದ 45 ಸಾವಿರದಿಂದ 50 ಸಾವಿರ ಕ್ಯುಸೆಕ್ ನೀರನ್ನು ಹೇಮಾವತಿ ನದಿಗೆ ಬಿಡುಗಡೆಯಾಗುತ್ತದೆ. ಅಲ್ಲದೇ ಈ ಪ್ರಮಾಣವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಮಾವತಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

ಮುಂದಿನ ಸುದ್ದಿ
Show comments