ಹುಡುಗಿ ಜೊತೆ ಎಸ್ಕೇಪ್ ಆಗಿ ಮದುವೆಯಾಗಿದ್ದ ಸ್ವಾಮೀಜಿ ಅರೆಸ್ಟ್

Webdunia
ಶುಕ್ರವಾರ, 6 ಮಾರ್ಚ್ 2020 (19:10 IST)
40 ವರ್ಷದ ಸ್ವಾಮೀಜಿಯೊಬ್ಬ 20 ವರ್ಷದ ಹುಡುಗಿಯೊಂದಿಗೆ ಪರಾರಿಯಾಗಿ ಮದುವೆಯಾಗಿದ್ದ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಸ್ವಾಮೀಜಿಯನ್ನು ಜೈಲಿಗೆ ಹಾಕಲಾಗಿದೆ.


ಕೋಲಾರದ ಹೊಳಲಿಯ ದತ್ತಾತ್ರೇಯ ಅವಧೂತ ಸ್ವಾಮೀಜಿಯು ಹೊಳಲಿ ಗ್ರಾಮದ ಭೀಮಲಿಂಗೇಶ್ವರ ಸೇವಾಶ್ರಮದ ಪೀಠಾಧಿಪತಿಯಾಗಿದ್ದ. ಅದೇ ಗ್ರಾಮದ ಹುಡುಗಿ ಜೊತೆ ಓಡಿಹೋಗಿ ಮದುವೆಯಾಗಿದ್ದನು. ಹುಡುಗಿಯ ಮಾವ ಕೇಸ್ ದಾಖಲು ಮಾಡಿದ್ದರು.

ಬಲವಂತವಾಗಿ ಸ್ವಾಮೀಜಿ ನನ್ನನ್ನು ಕರೆದುಕೊಂಡು ಹೋಗಿದ್ದನು ಅಂತ ಹುಡುಗಿ ಇದೀಗ ಉಲ್ಟಾ ಹೊಡೆದಿದ್ದಾಳೆ. ಹೀಗಾಗಿ ಸ್ವಾಮೀಜಿಯನ್ನು ಬಂಧನ ಮಾಡಲಾಗಿದೆ. ಸ್ವಾಮೀಜಿಯ ವಿರುದ್ಧ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ರಸ್ತೆ ಗುಡಿಸುವ ಯಂತ್ರ ಖರೀದಿಸಿ 613 ಕೋಟಿ ರೂ ಗುಳುಂ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments