ಎಂ.ಜಿ.ರಸ್ತೆಯಲ್ಲಿ ಹೊಸವರ್ಷಾಚರಣೆ ಅನುಮತಿ ಬೇಡವೆಂದ ಸ್ವಾಮೀಜಿ

Webdunia
ಶನಿವಾರ, 30 ಡಿಸೆಂಬರ್ 2017 (13:31 IST)
ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕಾಳಿಕಾಶ್ರಮದ  ಋಷಿಕುಮಾರ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂ.ಜಿ. ರಸ್ತೆಯಲ್ಲಿ ಹೊಸ ವರ್ಷ ಆಚರಣೆಗಾಗಿ ನೀಡಿರುವ ಅನುಮತಿ ರದ್ದುಪಡಿಸಲು ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗುವುದು ಎಂದಿದ್ದಾರೆ.
 
ಕಳೆದ ವರ್ಷ ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಎಂ.ಜಿ.ರಸ್ತೆಯಲ್ಲಿ ನಡೆದ ಅಹಿತಕರ ಘಟನೆ ಇಡೀ ದೇಶದ ಗಮನ ಸೆಳೆದಿದೆ. ಶಾಂತಿಗೆ ಹೆಸರಾದ ಮಹಾತ್ಮಗಾಂಧಿ ಹೆಸರಿನಲ್ಲಿರುವ ರಸ್ತೆಯನ್ನು ಹೊಸ ವರ್ಷ ಆಚರಣೆಯಲ್ಲಿ ಕುಡುಕರ ಅಡ್ಡೆಯನ್ನಾಗಿ ಮಾಡಬಾರದು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments